Webdunia - Bharat's app for daily news and videos

Install App

ಇಂದ್ರಜಿತ್ ಲಂಕೇಶ್ ದೂರಿಗೆ ಸ್ಪಂದಿಸಿದ ಗೃಹಸಚಿವ ಬೊಮ್ಮಾಯಿ

Webdunia
ಗುರುವಾರ, 15 ಜುಲೈ 2021 (10:55 IST)
ಬೆಂಗಳೂರು: ನಿರ್ದೇಶಕ, ಪತ್ರಕರ್ತ ಇಂದ್ರಜಿತ್ ಲಂಕೇಶ್ ತಮ್ಮನ್ನು ಭೇಟಿಯಾಗಿ ಸಲ್ಲಿಸಿದ ದೂರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಂದಿಸಿದ್ದು ತನಿಖೆಗೆ ಸೂಚಿಸಿದ್ದಾರೆ.


ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚೆಗೆ ಅಪರಾಧ ಚಟುವಟಿಕೆಗಳು ಮಿತಿಮೀರುತ್ತಿದೆ. ಯುವ ಜನ ಡ್ರಗ್ ವ್ಯಸನಕ್ಕೆ ಹಾಳಾಗುತ್ತಿದ್ದಾರೆ. ಇದರ ವಿರುದ್ಧ ಕ್ರಮ ಕೈಗೊಳ‍್ಳಲು ಗೃಹಸಚಿವರಿಗೆ ಮನವಿ ಮಾಡುತ್ತೇನೆ ಎಂದು ಮಾಧ‍್ಯಮಗಳಿಗೆ ನೀಡಿದ ಸುತ್ತೋಲೆಯಲ್ಲಿ ಇಂದ್ರಜಿತ್ ಹೇಳಿದ್ದರು.

ಇದಾದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ ಇಂದ್ರಜಿತ್ ಲಂಕೇಶ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಸ್ನೇಹಿತರು ಮೈಸೂರಿನ ಹೋಟೆಲ್ ಒಂದರಲ್ಲಿ ನೌಕರನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು. ಇದೀಗ ಗೃಹ ಸಚಿವರು ತಮಗೆ ಇಂದ್ರಜಿತ್ ಲಂಕೇಶ್ ದೂರಿನಲ್ಲಿ ಹೇಳಿದ ವಿಚಾರವನ್ನಷ್ಟೇ ತನಿಖೆಗೆ ಸೂಚಿಸಿರುವುದಾಗಿ ಹೇಳಿದ್ದಾರೆ. ಹೀಗಾಗಿ ದರ್ಶನ್ ಪ್ರಕರಣವನ್ನೂ ವಿಚಾರಣೆ ನಡೆಸುತ್ತಾರಾ ಎಂಬುದು ಸ್ಪಷ್ಟವಾಗಿಲ್ಲ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments