ಇಂದು ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಗೃಹ ಸಚಿವರ ಸಭೆ

Webdunia
ಬುಧವಾರ, 2 ಫೆಬ್ರವರಿ 2022 (06:17 IST)
ಬೆಂಗಳೂರು ನಗರ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು (ಫೆಬ್ರವರಿ 2) ಸಂಜೆ ಸಭೆ ನಡೆಸಲಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಂಚಾರ ಸುಗಮತೆ, ಸಮಸ್ಯೆಗಳು ಹಾಗೂ ಟೋಯಿಂಗ್ ವಿಚಾರ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತ (ಸಂಚಾರ) ರವಿಕಾಂತೇಗೌಡ ಹಾಗೂ ಇತರ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾಟಿ ಕೋಳಿ ತಿಂದ ಸಿದ್ದರಾಮಯ್ಯ ಎಂದ ಶಾಸಕ ಸುರೇಶ್ ಕುಮಾರ್: ರಾಜ್ಯಕ್ಕೆ ವೆಜ್ ಸಿಎಂ ಬೇಕಿತ್ತಾ ಎಂದ ನೆಟ್ಟಿಗರು

ಡಿಕೆ ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಬಳಿಕ ಫೈನಲ್ ನಿರ್ಧಾರ ಹೇಳಿದ ಸಿಎಂ ಸಿದ್ದರಾಮಯ್ಯ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಮುಂದಿನ ಸುದ್ದಿ
Show comments