ವೈದ್ಯರ ನಿಯೋಗವನ್ನು ಭೇಟಿ ಮಾಡಿದ ಗೃಹ ಸಚಿವರು

Webdunia
ಸೋಮವಾರ, 11 ಮೇ 2020 (10:19 IST)
Normal 0 false false false EN-US X-NONE X-NONE

ಬೆಂಗಳೂರು : ಕಿಮ್ ಆಸ್ಪತ್ರೆಯ ವೈದ್ಯರ ನಿಯೋಗವನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ್ದಾರೆ.

 

ನಿನ್ನೆ ತಡರಾತ್ರಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕಿಮ್ ನಿರ್ದೇಶಕ ಡಾ.ರಾಮಲಿಂಗಪ್ಪ ನೇತೃತ್ವದ ನಿಯೋಗವನ್ನು ಭೇಟಿ ಮಾಡಿದ್ದಾರೆ.
 

ನಿಯೋಗ ವಿವಿಧ ಬೇಡಿಕೆಗಳ ಈಡೇರಿಕೆಗೆ ಮನವಿ ಸಲ್ಲಿಸಿದ ಹಿನ್ನಲೆಯಲ್ಲಿ ಈ ಬಗ್ಗೆ ಸಿಎಂ ಜತೆ ಚರ್ಚಿಸುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments