Daily Horoscope
✕

ಗಣೇಶ ಪೂಜೆಗೆ ತೆರಳಿದ್ದ ವೇಳೆ ಹಾಡುಹಗಲೇ ಮನೆ ಕಳ್ಳತನ

Webdunia
ಶನಿವಾರ, 15 ಸೆಪ್ಟಂಬರ್ 2018 (14:00 IST)
ಮನೆಯವರು ಸಾರ್ವಜನಿಕ ಗಣೇಶನ ಪೂಜೆಗೆ ತೆರಳಿದ್ದ ಸಂದರ್ಭದಲ್ಲಿ ಹಾಡುಹಗಲೇ ಮನೆಗೆ ಒಳ ನುಗ್ಗಿದ ಕಳ್ಳರು ನಗದು, ಚಿನ್ನಾಭರಣ ದೋಚಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಜಾಲಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಮನೆಯವರು ಸಾರ್ವಜನಿಕ ಗಣೇಶನ ಪೂಜೆಗೆ ತೆರಳಿದ್ದ ಸಂದರ್ಭದಲ್ಲಿ ಹಾಡುಹಗಲೇ ಮನೆಗೆ ಒಳ ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ ನಗದು ಹಾಗೂ ಚಿನ್ನಾಭರಣಗಳನ್ನು ದೋಚಿ ಪರಾರಿಯಾದ ಘಟನೆ  ನಡೆದಿದೆ.

ಭಟ್ಕಳ ತಾಲೂಕಿನ ಹೆಬ್ಳೆ ಗ್ರಾಮ ಪಂಚಾಯತಿ ಕಾರ್ಯದರ್ಶಿ ಲಿಂಗಪ್ಪ ನಾಯ್ಕ ಎಂಬುವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಮನೆಯ ಹಿಂಬದಿಯ ಬಾಗಿಲನ್ನು ಭದ್ರವಾಗಿ ಹಾಕದೇ ಇದ್ದುದರಿಂದ  ಯಾರೋ ಇದನ್ನು ಗಮನಿಸಿದ ಕಳ್ಳರು ಒಳಗೆ ನುಗ್ಗಿ 20 ಸಾವಿರ ನಗದು ಹಾಗೂ 10 ಗ್ರಾಮ್ ಉಂಗುರ, ಸರ, ಬಳೆ ಸೇರಿದಂತೆ 2 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನದ ಆಭರಣ ದೋಚಲಾಗಿದೆ. ಸ್ಥಳಕ್ಕೆ ಪೊಲೀಸರು ಶ್ವಾನ ದಳದೊಂದಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಭಟ್ಕಳ ಸಿಪಿಐ ಕೆ.ಎಲ್.ಗಣೇಶ ತನಿಖೆ ಕೈಗೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments