ಮುಸುಕು ಧರಿಸಿ ಮನೆಗೆ ನುಗ್ಗಿದ್ರು: ಚಿನ್ನಾಭರಣ ಕದ್ದೊಯ್ದರು…

Webdunia
ಶನಿವಾರ, 25 ಆಗಸ್ಟ್ 2018 (14:29 IST)
ನಾಲ್ವರು ಮುಸುಕುಧಾರಿ ಖದೀಮರಿಂದ ಮನೆ ಬಾಗಿಲು ಮುರಿದು ಮನೆಯಲ್ಲಿದ್ದ ನಗದು ಹಾಗು ಚಿನ್ನಾಭರಣವನ್ನು ಕದ್ದೊಯ್ದಿರುವ ಘಟನೆ ನಡೆದಿದೆ.
ಆನೇಕಲ್ ಹೊರವಲಯ ಸರ್ಜಾಪುರದ ಎಸ್.ಎನ್.ಆರ್ ಬಡವಾಣೆಯಲ್ಲಿ ಈ ಘಟನೆ ನಡೆದಿದೆ. ಬಡಾವಾಣೆಯ ಕೆಲವು ಮನೆಗಳ ಬಳಿ ಹೋದ ಕಳ್ಳರು ಸಿಸಿಟಿವಿ ಇರುವುದನ್ನು ಗಮನಿಸಿ ಕ್ಯಾಮರಾ ಇಲ್ಲದ ಮನೆಯನ್ನು ನೋಡಿ ಕಳ್ಳತನ ಮಾಡಿದ್ದಾರೆ. ಎಸ್‌ಎನ್ ಆರ್  ಬಡವಾಣೆಯಲ್ಲಿನ ಮುನಿಸ್ವಾಮಿ ಎನ್ನುವವರ ಮನೆಗೆ ನುಗ್ಗಿದ ನಾಲ್ವರು ಮುಸುಕುಧಾರಿ ಕಳ್ಳರು ನಾಲ್ಕು ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ್ದಾರೆ. ಈ ದೃಶ್ಯ ಪಕ್ಕದ ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಇದೆ ಬಡವಾಣೆಯಲ್ಲಿ ಮೂರನೇ ಬಾರಿ ಈ ರೀತಿ ಕಳ್ಳತನ ನಡೆಯುತ್ತಿದ್ದರೂ ಪೋಲಿಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಇಟಿ ಹಗರಣಕ್ಕೆ ಧರ್ಮೇಂದ್ರ ಪ್ರಧಾನ್ ತಲೆದಂಡಕ್ಕೆ ಪ್ರತಿಪಕ್ಷಗಳ ಪಟ್ಟು: ಲೋಕಸಭೆ ಕಲಾಪ ಸೋಮವಾರಕ್ಕೆ

ಶಾಸಕಿ ಅಂದ್ರೆ ಹೀಗಿರ್ಬೇಕು.. ಅಧಿಕಾರಿಯನ್ನು ಸಾರ್ವಜನಿಕವಾಗಿ ಕಾಲರ್ ಪಟ್ಟಿ ಹಿಡಿದು ದರ ದರನೆ ಎಳೆದು ತಂದ ಶಾಸಕಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈಗ ರೈತ ಮಕ್ಕಳ ಸೀಟುಗಳೂ ಮಾರಾಟವಾಗುತ್ತಿವೆ: ಛಲವಾದಿ ನಾರಾಯಣಸ್ವಾಮಿ

ಎದೆ ಸೀಳಿದ್ರೆ ಮೂರು ಅಕ್ಷರ ಇಲ್ಲದ ಮುಲ್ಲಾಗಳಿಗೂ ನೀಟ್ ಪ್ರತಿಭಟನೆಗೂ ಏನು ಸಂಬಂಧ: ಸಿಟಿ ರವಿ ವಿವಾದ

ಮುಂದಿನ ಸುದ್ದಿ
Show comments