ಹಾಡಹಗಲ್ಲೇ ಸಿಲಿಕಾನ್ ಯಲ್ಲಿ ಮನೆಗಳ್ಳತನ

Webdunia
ಶನಿವಾರ, 19 ಆಗಸ್ಟ್ 2023 (21:00 IST)
ಹಾಡಹಗಲಲ್ಲೆ ಸಿಲಿಕಾನ್ ಸಿಟಿಯಲ್ಲಿ ಮನೆಗಳ್ಳತನವಾಗಿರೋ ಪ್ರಕರಣ ವರದಿಯಾಗಿದೆ.ಬಾಗಿಲು ಪಕ್ಕದಲ್ಲೆ ಇದ್ದ ಕಿಟಕಿ ಮೂಲಕ ಬಾಗಿಲ ಚಿಲಕ ತೆಗೆದು ಕಳ್ಳರು  ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.ಚಿಕ್ಕಬಾಣಾವರದ ಜನತಾ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಶ್ರೀನಿವಾಸರೆಡ್ಡಿ ಎಂಬುವರ ಮನೆಯಲ್ಲಿದ್ದ.2.5 ಕೆ.ಜಿ ಬೆಳ್ಳಿ , 50 ಗ್ರಾಂ ಚಿನ್ನ, 50 ಸಾವಿರ ನಗದು, 1 ಲ್ಯಾಪ್ ಟಾಪ್ ನ ಕಳ್ಳರು ದೋಚಿದ್ದಾರೆ. ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ ಶ್ರೀನಿವಾಸ್ ರೆಡ್ಡಿ ಹೊಸ ಒಡವಗಳನ್ನು   ತಂದಿದ್ರು. ಈ ಬಗ್ಗೆ ತೊತ್ತಿದ್ದವರೆ ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಕಿಟಕಿ ಮೂಲಕ ಬಾಗಿಲು ತೆಗೆದು ಚಿನ್ನಾಭರಣ ಕದ್ದು ಎಸ್ಕೇಪ್ ಆಗಿದ್ದಾರೆ. ಘಟನೆ ಕುರಿತು
ಸೋಲದೇವನಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲಿಸ್ರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಬಜೆಟ್ ರೈತರ ಆದಾಯವನ್ನು ಹೆಚ್ಚಿಸುತ್ತದೆ: ಪ್ರಧಾನಿ ಮೋದಿ ವಿಶ್ವಾಸ

ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಬೆನ್ನಲ್ಲೇ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಎಚ್ಚರಿಕೆ

ನೆಚ್ಚಿನ ರೆಸಾರ್ಟ್‌ನಲ್ಲೇ ಮಣ್ಣಾದ ಸಿಜೆ ರಾಯ್‌

ಇಂದೋರ್‌ ಮ್ಯಾರಥಾನ್‌ ವೇಳೆ 25 ವರ್ಷದ ಓಟಗಾರ ಹೃದಯಾಘಾತಕ್ಕೆ ಬಲಿ

ಭಾರತದ ರಕ್ಷಣಾ ಸಾಮರ್ಥ್ಯಗಳನ್ನು ಮತ್ತಷ್ಟು ಬಲಗೊಂಡಿದೆ: ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments