Webdunia - Bharat's app for daily news and videos

Install App

ಶೀಘ್ರದಲ್ಲೇ ಹೋಂ ಟು ಮೆಟ್ರೋ ಸ್ಟೇಷನ್ ಮಿನಿಬಸ್

Webdunia
ಮಂಗಳವಾರ, 22 ನವೆಂಬರ್ 2022 (11:04 IST)
ಬೆಂಗಳೂರು : ಸಿಲಿಕಾನ್ ಸಿಟಿಯ ಮೆಟ್ರೋ ಪ್ರಯಾಣಿಕರಿಗೆ ಬಿಎಂಟಿಸಿ ಸಿಹಿಸುದ್ದಿ ನೀಡುತ್ತಿದೆ. ಮನೆ ಬಳಿಯಿಂದಲೇ ಮೆಟ್ರೋ ನಿಲ್ದಾಣಕ್ಕೆ ತೆರಳಲು ಬಸ್ ಸೇವೆ ಕಲ್ಪಿಸಲು ಮುಂದಾಗಿದೆ.
 
ಬಿಎಂಟಿಸಿ ಮತ್ತು ಬೆಂಗಳೂರು ಮೆಟ್ರೋ ನಿಗಮ ಒಪ್ಪಂದ ಮೇರೆಗೆ ಬಿಎಂಟಿಸಿ ಮಿನಿಬಸ್ ಆರಂಭಿಸ್ತಾ ಇದ್ದು ಶೀಘ್ರದಲ್ಲೆ ಟೆಂಡರ್ ಕರೆಯಲಿದೆ.

ಬೆಂಗಳೂರಿನಂತಹ ಮಹಾನಗರದಲ್ಲಿ ಬಿಎಂಟಿಸಿ ಸೇವೆ ಹೇರಳವಾಗಿದೆ. ಮುಖ್ಯರಸ್ತೆಗಳಿಂದ ಮೆಟ್ರೋ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸ್ತಿವೆ, ಬೆಂಗಳೂರಿನ ಗಲ್ಲಿಗಳಿಂದ, ಅಪಾರ್ಟ್ ಮೆಂಟ್ಗಳಿಂದ ನೇರವಾಗಿ ಬಸ್ ಸೇವೆ ಇಲ್ಲ.

ಹೀಗಾಗಿ ಮೆಟ್ರೋ ಪ್ರಯಾಣ ಮತ್ತಷ್ಟು ಸುಲಭ ಮಾಡಲು ಬಿಎಂಆರ್ ಸಿಎಲ್ ಮುಂದಾಗಿದೆ. ನೇರವಾಗಿ ಮನೆಗಳಿಂದ ಮತ್ತು ಅಪಾರ್ಟ್ ಮೆಂಟ್ ಗಳಿಂದ ಸಂಪರ್ಕ ಕಲ್ಪಿಸುವ ಮಿನಿ ಬಸ್ಸೇವೆ ಒದಗಿಸಲು ಮುಂದಾಗಿದೆ.

ಇದಕ್ಕಾಗಿ ಮಿನಿ ಬಸ್ಗಳನ್ನ ನೀಡುವಂತೆ ಬಿಎಂಟಿಸಿ ಮುಂದೆ ಬಿಎಂಆರ್ ಸಿಎಲ್ ಪ್ರಸ್ತಾಪ ಇಟ್ಟಿದ್ದು ಇದನ್ನ ಕಾರ್ಯ ರೂಪಕ್ಕೆ ತರಲು ಬಿಎಂಟಿಸಿ ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments