Webdunia - Bharat's app for daily news and videos

Install App

ಹಾನಗಲ್ ಹಾಗೂ ಸಿಂದಗಿ ಬೈ ಎಲೆಕ್ಷನ್​ ಅಕ್ಟೋಬರ್ 30 ರಂದು ಚುನಾವಣೆ

Webdunia
ಗುರುವಾರ, 7 ಅಕ್ಟೋಬರ್ 2021 (20:14 IST)
ರಾಜ್ಯದಲ್ಲಿ ಬೈ ಎಲೆಕ್ಷನ್​ ಕಾವೇರುತ್ತಿದ್ದು ಹಾನಗಲ್ ಹಾಗೂ ಸಿಂದಗಿ ಬೈ ಎಲೆಕ್ಷನ್​ ಅಕ್ಟೋಬರ್ 30 ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಸಲು ನಾಳೆ ಕೊನೆಯ ದಿನವಾಗಿದ್ದು ಇಂದು ಕಾಂಗ್ರೆಸ್​ ಹಾಗೂ ಜೆಡಿಎಸ್​ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ರು. 
ಸಿಂದಗಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್​ ಅಭ್ಯರ್ಥಿ ಅಶೋಕ್​ ಮನುಗೂಳಿ, ಹಾನಗಲ್​ ಕ್ಷೇತ್ರದಿಂದ ಶ್ರಿನಿವಾಸ್​ ಮಾನೆ ನಾಮಪತ್ರ ಸಲ್ಲಿಸಿದ್ರು.  
ಇನ್ನು ಜೆಡಿಎಸ್​ನಿಂದ ಸಿಂದಗಿ ವಿಧಾನಸಭಾ ಕ್ಷೇತ್ರದಿಂದ ನಾಜೀಯಾ ಶಕೀಲ, ಹಾನಗಲ್​ ಕ್ಷೇತ್ರದಿಂದ ನಿಯಾಜ್​ ಶೇಕ್​ ನಾಮಪತ್ರ ಸಲ್ಲಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

Viral Video, ಬೆಂಗಳೂರು ಮಹಿಳೆಗೆ ಕಪಾಳಮೋಕ್ಷ ಮಾಡಿದ ರಾಪಿಡೋ ಚಾಲಕ: ಕಾರಣ ಇಲ್ಲಿದೆ

ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾಂಗ್‌ಕಾಂಗ್‌ನಲ್ಲಿ ಲ್ಯಾಂಡಿಂಗ್‌

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments