ವಿಧಾನಸೌಧದಲ್ಲಿ ಜೇನು ಹುಳ ದಾಳಿ: ಮೂವರಿಗೆ ಗಾಯ

Webdunia
ಗುರುವಾರ, 27 ಡಿಸೆಂಬರ್ 2018 (16:29 IST)
ಮಿನಿ ವಿಧಾ‌ನಸೌಧದಲ್ಲಿ ಜೇನು ಹುಳುಗಳು ದಾಳಿ ನಡೆಸಿ ಮೂವರಿಗೆ ಗಾಯಗೊಳಿಸಿರುವ ಘಟನೆ ನಡೆದಿದೆ.

ಹೆಚ್.ಡಿ.ಕೋಟೆಯ ಆರ್.ಟಿ‌.ಸಿ‌.ಈ ಸ್ವತ್ತು  ಪಡೆಯಲು ಮಿನಿ ವಿಧಾ‌ನಸೌಧಕ್ಕೆ ಬಂದಿದ್ದ  ಮೂವರಿಗೆ ಜೇನು ಹುಳು ದಾಳಿ ಮಾಡಿ ಗಾಯಗೊಳಿಸಿವೆ. 

ಹೆ‌ಚ್.ಡಿ.ಕೋಟೆ ಮಿನಿ ವಿಧಾ‌ನಸೌಧದಲ್ಲಿ ಈ ಘಟನೆ ನಡೆದಿದೆ.

ಮಿನಿ ವಿಧಾನಸೌಧ ಕಛೇರಿಯಲ್ಲಿ ಹತ್ತಕ್ಕೂ ಹೆಚ್ಚು ಜೇನು ಹುಳಗಳು ಗೂಡು ಕಟ್ಟಿವೆ. ಗಾಯಗೊಂಡವರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಾಯ ಆಗುವ ಮುನ್ನ ತಹಸೀಲ್ದಾರ್ ರು ಜೇನು ಗೂಡು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments