ಸಚಿವ ರಮಾನಾಥ್ ರೈ ಅಟ್ಟಾಡಿಸಿ ಓಡಿಸಿದ ಜೇನು ನೊಣ!

Webdunia
ಶನಿವಾರ, 25 ನವೆಂಬರ್ 2017 (09:26 IST)
ಬೆಳಗಾವಿ: ಕಾರ್ಯಕ್ರಮವೊಂದರ ಉದ್ಘಾಟನೆಗೆ ಬಂದಿದ್ದ ಅರಣ್ಯ ಸಚಿವ ರಮಾನಾಥ್ ರೈಯವರನ್ನು ಜೇನು ನೊಣಗಳು ಅಟ್ಟಾಡಿಸಿ ಓಡಿಸಿದ ಘಟನೆ ನಡೆದಿದೆ.
 

ಬೆಳಗಾವಿಯಲ್ಲಿ ಜೈವಿಕ ಉದ್ಯಾನವನ ಉದ್ಘಾಟನೆಗೆಂದು ಬಂದಿದ್ದ ಸಚಿವರು ವೇದಿಕೆಯಲ್ಲಿದ್ದಾಗ ಇದ್ದಕ್ಕಿದ್ದಂತೆ ಜೇನು ನೊಣಗಳು ದಾಳಿ ಮಾಡಿವೆ. ವೇದಿಕೆಯಲ್ಲಿದ್ದ ಗಣ್ಯರಿಗೆ ಜೇನು ನೊಣಗಳು ಕಚ್ಚಿವೆ. ಸಚಿವ ರಮಾನಾಥ್ ಕಣ್ಣಿನ ಬಳಿ ಜೇನು ಕಚ್ಚಿದೆ.

ತಕ್ಷಣ ಅಲ್ಲಿದ್ದ ಅಧಿಕಾರಿಗಳು ಸಚಿವರನ್ನು ಕಾರಿನಲ್ಲಿ ಕೂರಿಸಿ ಅಪಾಯವಾಗದಂತೆ ನೋಡಿಕೊಂಡರು. ಜೇನು ನೊಣಗಳು ದಾಳಿ ಮಾಡಿದ್ದರಿಂದ ಸಚಿವರು ಕಾರ್ಯಕ್ರಮವನ್ನು ಅರ್ಧದಲ್ಲಿಯೇ ಬಿಟ್ಟು ಸಚಿವರು ತೆರಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಗೆ ಈ ಕೆಲಸ ಮಾಡಲು ಮರೆಯದ ನರೇಂದ್ರ ಮೋದಿ

ದೀಪೋತ್ಸವ ಅಯೋಧ್ಯೆಗೆ ಹೊಸ ಜಾಗತಿಕ ಗುರುತನ್ನು ನೀಡಿದೆ: ಯೋಗಿ ಆದಿತ್ಯನಾಥ್‌

ನನ್ನ ಮಗನನ್ನು ಸ್ವಯಂಸೇವಕನಾಗಿ ಮಾಡುತ್ತೇನೆಯೇ ವಿನಾ ಶಾಸಕನಾಗಿಯಲ್ಲ: ಸುನಿಲ್ ಕುಮಾರ್ ಕೌಂಟರ್‌

ಪಟಾಕಿ ಹಚ್ಚಲು ಸಿದ್ಧತೆ ನಡೆಸುತ್ತಿರುವಾಗಲೇ ದೆಹಲಿ ಮಂದಿಗೆ ಬಿಗ್ ಶಾಕ್‌

ರಷ್ಯಾದಿಂದ ಭಾರತ ತೈಲ ಖರೀದಿ ವಿಚಾರ: ಮತ್ತೆ ದುಬಾರಿ ಸುಂಕದ ಬೆದರಿಕೆ ನೀಡಿದ ಡೊನಾಲ್ಡ್‌ ಟ್ರಂಪ್‌

ಮುಂದಿನ ಸುದ್ದಿ
Show comments