ಹನಿಟ್ರ್ಯಾಪ್ ಗೆ ಮಹಿಳೆಯನ್ನು ಬಳಸಿಕೊಂಡರಾ ಮುನಿರತ್ನ: ದಾಖಲಾಯ್ತು ಮತ್ತೊಂದು ಕೇಸ್

Krishnaveni K
ಗುರುವಾರ, 19 ಸೆಪ್ಟಂಬರ್ 2024 (09:22 IST)
ಬೆಂಗಳೂರು: ಈಗಾಗಲೇ ಜೀವ ಬೆದರಿಕೆ, ಜಾತಿ ನಿಂದನೆ ಕೇಸ್ ನಲ್ಲಿ ಸಿಲುಕಿರುವ ಶಾಸಕ ಮುನಿರತ್ನ ವಿರುದ್ಧ ಈಗ ಮತ್ತೊಂದು ಕೇಸ್ ದಾಖಲಾಗಿದೆ. ಈ ಬಾರಿ ಲೈಂಗಿಕ ಕಿರುಕುಳ ಕೇಸ್ ದಾಖಲಾಗಿದೆ.

ಮಹಿಳೆಯೊಬ್ಬರು ಕಗ್ಗಲೀಪುರ ಠಾಣೆಯಲ್ಲಿ ಮುನಿರತ್ನ ವಿರುದ್ಧ ರೇಪ್ ಕೇಸ್ ದಾಖಲಿಸಿದ್ದಾರೆ. ತನ್ನ ಮೇಲೆ ಮುನಿರತ್ನ ಲೈಂಗಿಕ ದೌರ್ಜನ್ಯ, ಹನಿಟ್ರ್ಯಾಪ್ ಆರೋಪ ಮಾಡಲಾಗಿದೆ. ಮೊದಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ದೂರು ನೀಡಲು ಬಂದಿದ್ದ ಮಹಿಳೆಯನ್ನು ಬಳಿಕ ಕಗ್ಗಲೀಪುರ ಠಾಣೆಯಲ್ಲಿ ದೂರು ನೀಡುವಂತೆ ಕಳುಹಿಸಿಕೊಡಲಾಯಿತು.

ತನ್ನನ್ನು ಮುನಿರತ್ನ ಹನಿಟ್ರ್ಯಾಪ್ ಮಾಡಲು ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. 2001 ರಲ್ಲೇ ಮಹಿಳೆ ಈ ಸಂಬಂಧ ದೂರು ನೀಡಲು ಮುಂದಾಗಿದ್ದರು. ಆದರೆ ಇದಕ್ಕೆ ಪೊಲೀಸರು ಸ್ಪಂದಿಸಲಿಲ್ಲ. ಈಗ ಮತ್ತೊಮ್ಮೆ ದೂರು ನೀಡಲು ಮುಂದೆ ಬಂದಿದ್ದಾರೆ.

ಈಗಾಗಲೇ ಜಾತಿನಿಂದನೆ, ಜೀವ ಬೆದರಿಕೆಯಂತಹ ಗಂಭೀರ ಪ್ರಕರಣದಲ್ಲಿ ಸಿಲುಕಿಕೊಂಡು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುನಿರತ್ನ ಈಗ ಲೈಂಗಿಕ ಕಿರುಕುಳದಂತಹ ಗಂಭೀರ ಪ್ರಕರಣ ಎದುರಾಗಿದೆ. ಜೀವ ಬೆದರಿಕೆ ಕೇಸ್ ನಲ್ಲಿ ಇಂದು ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಪಟ್ಟಿ ಅಕ್ರಮದ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಇದು actually ಚೆನ್ನಾಗಿರೋದು.. ರೈಲಿಗೆ ಕಲ್ಲು ತೂರುತ್ತಿದ್ದವನ ಸೆರೆಹಿಡಿದು ಪೊಲೀಸರು ಮಾಡಿದ್ದೇನು ನೋಡಿ Video

Video: ಗಂಡನನ್ನು ಕೊಂದು ಟಾಯ್ಲೆಟ್ ನಲ್ಲಿ ಹೂತಿಟ್ಟು ಆಸ್ಕರ್ ಲೆವೆಲ್ ಗೆ ಆಕ್ಟಿಂಗ್: ಉತ್ತರ ಪ್ರದೇಶದ ರೂಬಿ ಕಿಲ್ಲಿಂಗ್ ಕಹಾನಿ ಇಲ್ಲಿದೆ

ಕೋಟಿ ರೂ ಖರ್ಚು ಮಾಡಿ ರಸ್ತೆ ಮಾಡಿದ್ದು ದನ ಸಾಕೋದಿಕ್ಕಾ... ಶಾಸಕ ರವಿ ಸುಬ್ರಹ್ಮಣ್ಯ ರೋಷಾವೇಷ Video

ಮತಪಟ್ಟಿ ಪರಿಷ್ಕರಣೆಯ ಮತ್ತೊಂದು ಕರ್ಮಕಾಂಡ ಬಯಲು: ಸಾರಾ ಮಹೇಶ್ ಗಂಭೀರ ಆರೋಪ

ಮುಂದಿನ ಸುದ್ದಿ