Daily Horoscope
✕

ಹನಿಟ್ರ್ಯಾಪ್ ಸುಂದರಿ ಖಾಕಿ ಬಲೆಗೆ

Webdunia
ಬುಧವಾರ, 16 ಆಗಸ್ಟ್ 2023 (16:30 IST)
ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿ ವ್ಯಕ್ತಿಯೊಬ್ಬರನ್ನು ಹನಿಟ್ರ್ಯಾಪ್​ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಮೂಲದ ಖತರ್ನಾಕ್​ ಮಾಡೆಲ್​ ಒಬ್ಬಳನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತಳನ್ನು ನೇಹಾ ಅಲಿಯಾಸ್​ ಮೆಹರ್ ಎಂದು ಗುರುತಿಸಲಾಗಿದೆ. ಈಕೆಯನ್ನು ಮುಂಬೈನಲ್ಲಿ ಬಂಧಿಸಿದ ಪುಟ್ಟೇನಹಳ್ಳಿ ಪೊಲೀಸರು ಬೆಂಗಳೂರಿಗೆ ಕರೆತಂದಿದ್ದಾರೆ. ಈ ಮೊದಲು ಇದೇ ಪ್ರಕರಣದಲ್ಲಿ ಆರೋಪಿಗಳಾದ ಶರಣ ಪ್ರಕಾಶ ಬಳಿಗೇರ, ಅಬ್ದುಲ್ ಖಾದರ್, ಯಾಸಿನ್ ಎಂಬುವವರನ್ನು ಬಂಧಿಸಲಾಗಿದೆ. ಹನಿಟ್ರ್ಯಾಪ್​ ಜಾಲಕ್ಕೆ ಕೆಡವಲು ಆರೋಪಿಗಳು ‘ಕತ್ನಾ’ ಅಸ್ತ್ರ ಪ್ರಯೋಗ ಮಾಡುತ್ತಿದ್ದರು. ಬಾಂಬೆ ಮಾಡೆಲ್ ಇಟ್ಟುಕೊಂಡು ಆರೋಪಿಗಳು ಮಿಕಗಳಿಗೆ ಬಲೆ ಬೀಸುತ್ತಿದ್ದರು ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments