ಹಾಟ್ ನಟಿಯಿಂದ ಮಂತ್ರಿ, ಸಿಎಂ, ಅಧಿಕಾರಿಗಳ ಹನಿಟ್ರ್ಯಾಪ್

Webdunia
ಬುಧವಾರ, 25 ಸೆಪ್ಟಂಬರ್ 2019 (18:33 IST)
ಹಾಟ್ ನಟಿಯೊಬ್ಬಳು ತನ್ನ ಮೈಯನ್ನು ಪ್ರಮುಖರೊಂದಿಗೆ ಹಂಚಿಕೊಂಡಿರೋ ರಾಸಲೀಲೆ ವಿಡಿಯೋ ಇಟ್ಟುಕೊಂಡು ದೊಡ್ಡ ಮಟ್ಟದಲ್ಲಿ ಹನಿಟ್ರ್ಯಾಪ್ ಮಾಡುತ್ತಿದ್ದ ವಿಷಯ ಬಯಲಿಗೆ ಬಂದಿದೆ.

ಬಿ ಗ್ರೇಡ್ ನಟಿ ಹಾಗೂ 35ಕ್ಕೂ ಹೆಚ್ಚು ಕಾಲ್ ಗರ್ಲ್ ಗಳ ಗುಂಪು ದೊಡ್ಡ ದೊಡ್ಡ ಕುಳಗಳನ್ನೇ ಟಾರ್ಗೆಟ್ ಮಾಡಿಕೊಂಡು ಪರಿಚಯ ಮಾಡಿಕೊಳ್ಳುತ್ತಿದ್ದರು.

ಫೋನ್ ನಲ್ಲೇ ಮಾತನಾಡಿ ಸಲುಗೆ ಬೆಳೆಸಿಕೊಂಡು ಲೈಂಗಿಕ ಕ್ರಿಯೆಗೆ ಆಹ್ವಾನ ನೀಡುತ್ತಿದ್ದರು.

ಕೆಲ ದಿನಗಳ ನಂತರ ದೊಡ್ಡ ದೊಡ್ಡ ಹೋಟೆಲ್ ಗಳಲ್ಲಿ ರೂಮ್ ಬುಕ್ ಮಾಡಿಸಿ ಅದರಲ್ಲಿ ಕ್ಯಾಮೆರಾ ಫಿಕ್ಸ್ ಮಾಡಿಸಿ ಮಾಜಿ ಸಿಎಂ, ರಾಜಕಾರಣಿಗಳು, ಪ್ರಮುಖ ಅಧಿಕಾರಿಗಳನ್ನು ಕರೆದು ಲೈಂಗಿಕ ಕ್ರಿಯೆ ನಡೆಸೋದನ್ನು ವಿಡಿಯೋ ಮಾಡಿ ಆ ಬಳಿಕ ಹನಿಟ್ರ್ಯಾಪ್ ಮಾಡಲಾಗುತ್ತಿತ್ತು.

ಮಧ್ಯಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ರಾಜಕೀಯ ಹಾಗೂ ಅಧಿಕಾರ ವರ್ಗ ಬೆಚ್ಚಿಬಿದ್ದಿದೆ.

ಬಾಲಿವುಡ್ ಬಿ ಗ್ರೇಡ್ ನಟಿ ಶ್ವೇತಾ ಸ್ಟಾಪ್ನಿಲ್ ಜೈನ್ ಹಾಗೂ ಆತನ ಗಂಡನಿಂದ ಕಂಪ್ಯೂಟರ್ ಹಾರ್ಡ್ ಡಿಸ್ಕ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಮುಂದಿನ ಸುದ್ದಿ