ಮದ್ಯ ತ್ಯಜಿಸಿದವರನ್ನು ಗೌರವಿಸಿದವರಾರು ಗೊತ್ತಾ?

Webdunia
ಮಂಗಳವಾರ, 2 ಅಕ್ಟೋಬರ್ 2018 (16:13 IST)
ಅಲ್ಲಿ ಮದ್ಯ ವ್ಯಸನ ತ್ಯಜಿಸಿದವರನ್ನು ಸಾಧಕರೆಂದು ಗೌರವಿಸಲಾಯಿತು. ಮದ್ಯ ಪಾನ ಬಿಡುವಂತೆ ವಿಭಿನ್ನವಾಗಿ ಜಾಗೃತಿ ಮೂಡಿಸಲಾಯಿತು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಾವೇರಿಯಲ್ಲಿ ಮಹಾತ್ಮ ಗಾಂಧಿ ಜಯಂತಿ ದಿನಾಚರಣೆ ಪ್ರಯುಕ್ತ  ವಿಭಿನ್ನ ಕಾರ್ಯಕ್ರಮ ನಡೆಯಿತು. ಮದ್ಯ ವ್ಯಸನದ ಬಗ್ಗೆ ಕುರಿತು ಪಾನ ಮುಕ್ತ ಕಾರ್ಯಕ್ರಮವನ್ನು ಆಚರಿಸಿದರು.

ಹಾವೇರಿ ನಗರದ ಸಿದ್ದಪ್ಪ ಸರ್ಕಲ್ ನಲ್ಲಿ ಮದ್ಯ ವ್ಯಸನವನ್ನು ತ್ಯಜಿಸಿದವರಿಗೆ ಸಾಧಕರೆಂದು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಹಾವೇರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ. ಪರುಶರಾಮ ಭಾಗವಹಿಸಿದ್ದರು. ಇನ್ನೂ ಮದ್ಯಪಾನದಿಂದ ದೇಶವನ್ನು ಉಳಿಸಿ ಎನ್ನುವ ಘೋಷಣೆಗಳೊಂದಿಗೆ ಮೆರವಣಿಗೆ ನಡೆಸಲಾಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments