ಹುತಾತ್ಮ ಸ್ಮಾರಕಕ್ಕೆ ಗೌರವಿಸಿದ ಖಾಕಿ ಪಡೆ

Webdunia
ಸೋಮವಾರ, 21 ಅಕ್ಟೋಬರ್ 2019 (18:24 IST)
ಹುತಾತ್ಮ ಸ್ಮಾರಕಕ್ಕೆ ಗೌರವ ಸಮರ್ಪಿಸಿ ಪೊಲೀಸ್ ಹುತಾತ್ಮ ದಿನಾಚರಣೆ ಆಚರಣೆ ಮಾಡಲಾಗಿದೆ.

ಹುಬ್ಬಳ್ಳಿ ನಗರದ ಕಾರವಾರ ರಸ್ತೆಯ ಹಳೆ ಸಿ.ಆರ್. ಮೈದಾನದಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವತಿಯಿಂದ ಪೊಲೀಸ್ ಹುತಾತ್ಮ ದಿನಾಚರಣೆ ನಡೆಯಿತು.

ಕರ್ತವ್ಯ ನಿರತ ಪೊಲೀಸರಿಗೆ ಹೆಚ್ಚಿನ ಸಾಮಾಜಿಕ ಭದ್ರತೆ ನೀಡಿ ಅವರ ಜೀವನ ಮಟ್ಟ ಸುಧಾರಿಸುವ ಕೆಲಸವಾಗಬೇಕು. ಹೀಗಂತ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಎಚ್. ಬಿ.ಆರ್.ಟಿ.ಎಸ್. ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಹೇಳಿದ್ರು.

ಹುತಾತ್ಮ ಸ್ಮಾರಕಕ್ಕೆ ಗೌರವ ಸಮರ್ಪಿಸಿ ಮಾತನಾಡಿ, ಸಮಾಜದ ಸ್ವಾಸ್ಥ್ಯ  ರಕ್ಷಣೆಯಲ್ಲಿ ಪೊಲೀಸರ ಕಾರ್ಯ ಮಹತ್ವದ್ದಾಗಿದೆ ಎಂದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿಎಂ ಆಗುವ ಆಸೆ ನನಗೂ ಇದೆ: ಕಾಂಗ್ರೆಸ್ ನ ಮತ್ತೊಬ್ಬ ಪ್ರಮುಖ ಸಚಿವರಿಂದ ಬಾಂಬ್

ಮುಂದಿನ ಸುದ್ದಿ
Show comments