ಪಾರ್ಕಿಂಗ್ ವಿಚಾರಕ್ಕೆ ಶುರುವಾದ ಕಿರಿಕ್‌ಗೆ ಭೀಕರ ಹಲ್ಲೆ

geetha
ಶುಕ್ರವಾರ, 19 ಜನವರಿ 2024 (15:22 IST)
ಬೆಂಗಳೂರು-ರಾಜಧಾನಿಯಲ್ಲಿ ಮೈ ಝುಂ ಎನ್ನುವಂತ ಡೆಡ್ಲಿ ಅಟ್ಯಾಕ್ ಆಗಿದೆ.ಸಲೂನ್ ಶಾಪ್‌ಗೆ ನುಗ್ಗಿ ಯುವಕನಿಗೆ ಚಾಕು ಇರಿಯಲಾಗಿದೆ.ಹಿಗ್ಗಾಮುಗ್ಗ ಹಲ್ಲೆ‌ ನಡೆಸಿ ಚಾಕುವಿನಿಂದ ದುಷ್ಕರ್ಮಿಗಳು ಇರಿದಿದ್ದಾರೆ.ಜೆಜೆ ನಗರದ ಸೆಲೂನ್ ಶಾಪ್‌ನಲ್ಲಿ ಘಟನೆ ನಡೆದಿದೆ.ಶಾಹಿದ್ ಅಹಮ್ಮದ್ ಎಂಬಾತನಿಗೆ ಇದೇ ತಿಂಗಳ 16ರಂದು ರಾತ್ರಿ 9.30ಕ್ಕೆ  ಕೃತ್ಯ ಎಸೆಗಿದ್ದಾರೆ.

ತಬ್ರೇಜ್ ನದೀಂ, ಗುಡ್ಡು, ವಾಹೀಂ, ರಾಹಿಲ್ ರಿಯಾನ್, ರೋಷನ್, ಸಲೀಂ ಎಂಬುವರಿಂದ ಶಾಹಿದ್ ಮೇಲೆ ಹಲ್ಲೆ ಮಾಡಿದ್ದಾರೆ.ಮೊದಲಿಗೆ ಪಾರ್ಕಿಂಗ್ ವಿಚಾರವಾಗಿ  ಕಿರಿಕ್ ನಡೆದಿದೆ.ನಂತರ ಸಲೂನ್ ಶಾಪ್‌ಗೆ ನುಗ್ಗಿ ಚಾಕುವಿನಿಂದ ಇರಿಯಲಾಗಿದೆ.ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗಾಯಾಳು ಶಾಹಿದ್‌ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಲು ಯಡಿಯೂರಪ್ಪ ಹಾದಿ ಹಿಡಿದರಾ ಡಿಕೆ ಶಿವಕುಮಾರ್: ರಾತ್ರೋ ರಾತ್ರಿ ಮಾಡಿದ್ದೇನು

Karnataka Weather: ವಾರಂತ್ಯದಲ್ಲಿ ಕರ್ನಾಟಕದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಮುಂದಿನ ಸುದ್ದಿ
Show comments