Daily Horoscope

ಭಯಾನಕ : ತಡರಾತ್ರಿ ನಡೆದದ್ದೇನು

Webdunia
ಭಾನುವಾರ, 22 ಸೆಪ್ಟಂಬರ್ 2019 (19:55 IST)
ತಡರಾತ್ರಿ ಭಯಾನಕ ಘಟನೆ ನಡೆದು ಹೋಗಿದೆ.

ಇಟಿಯೋಸ್ ಕಾರು ಮತ್ತು ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಿಂದಾಗಿ ನಾಲ್ವರು ಸಾವನ್ನಪ್ಪಿದ್ದರೆ, 6 ಜನರಿಗೆ ಗಂಭೀರ ಗಾಯಗಳಾಗಿವೆ.

ಕಾರಿನಲ್ಲಿದ್ದ ಮುಖೇಶ್ (35), ಮದನ್ ಸಿಂಗ್ (40), ಗೌತಮ್ ಸಿಂಗ್ (38), ಕ್ರೂಸರ್ ಚಾಲಕ ಲೋಕೇಶ್ (40) ಮೃತರಾಗಿದ್ದಾರೆ.

ಕ್ರೂಸರ್ ನಲ್ಲಿದ್ದವರು ಅರಸಿಕೆರೆ ಗೆ ತೆರಳುತ್ತಿದ್ದರು. ಇಟಿಯೋಸ್ ಕಾರಿನಲ್ಲಿದ್ದವರು ಅರಸಿಕೆರೆಯಿಂದ ದಾವಣಗೆರೆಗೆ ತೆರಳುತ್ತಿದ್ದರು.

ಕಲ್ಕೆರೆ ಗ್ರಾಮದ ಬಳಿ ತಡರಾತ್ರಿ ನಡೆದಿರುವ ಘಟನೆ ಇದಾಗಿದೆ. ಚಿತ್ರದುರ್ಗ ಜಿಲ್ಲೆ  ಹೊಸದುರ್ಗ ತಾಲ್ಲೂಕಿನ ಗ್ರಾಮದಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಶ್ರೀರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments