Select Your Language

Notifications

webdunia
webdunia
webdunia
webdunia

ಹೊಸಕೋಟೆಯ ವೈದ್ಯನಿಂದ 4 ವರ್ಷದಲ್ಲಿ 100 ಭ್ರೂಣ ಹತ್ಯೆ..!

ಹೊಸಕೋಟೆಯ ವೈದ್ಯನಿಂದ 4 ವರ್ಷದಲ್ಲಿ 100 ಭ್ರೂಣ ಹತ್ಯೆ..!
ಹೊಸಕೊಟೆ , ಬುಧವಾರ, 20 ಡಿಸೆಂಬರ್ 2023 (17:00 IST)
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೊಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿಯ ಎಸ್‌ಪಿಜಿ ಆಸ್ಪತ್ರೆಯ ವೈದ್ಯ ಡಾ.ಶ್ರೀನಿವಾಸ್, ತಿಂಗಳಿಗೆ ಸರಾಸರಿ 2ರಂತೆ ಕಳೆದ 4 ವರ್ಷಗಳ ಅವಧಿಯಲ್ಲಿ ಸುಮಾರು 100ಕ್ಕೂ ಹೆಚ್ಚು ಹೆಣ್ಣುಭ್ರೂಣ ಹತ್ಯೆ ನಡೆಸಿರುವುದು ಪತ್ತೆಯಾಗಿದೆ.ಇನ್ನು ಭ್ರೂಣವೊಂದಕ್ಕೆ ವೈದ್ಯ ಡಾ.ಶ್ರೀನಿವಾಸ್ 5-50 ಸಾವಿರ ರು.ಗಳವರೆಗೆ ಹಣ ಪಡೆಯುತ್ತಿದ್ದ ಎಂದು ಹೇಳಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನ್ಯೂ ಇಯರ್ ಸಂಭ್ರಮಾಚರಣೆಗೆ ಕಡಿವಾಣ ಹಾಕಲು ಪ್ಲ್ಯಾನ್!