Webdunia - Bharat's app for daily news and videos

Install App

ಹೊಸಕೋಟೆಗೆ ಮೆಟ್ರೋ ರೈಲು..!!!

Webdunia
ಭಾನುವಾರ, 31 ಅಕ್ಟೋಬರ್ 2021 (14:05 IST)
ನಗರಕ್ಕೆ ಮೆಟ್ರೊ ರೈಲು ವಿಸ್ತರಣೆ ಸಂಬಂಧ ಕ್ರಿಯಾಯೋಜನೆ ಸಿದ್ಧಪಡಿಸುವ ಸಂಬಂಧ ಬೆಂಗಳೂರಿನಲ್ಲಿ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜುಂ ಪರ್ವೇಜ್ ಅವರೊಂದಿಗೆ ಚರ್ಚಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ. ನಾಗರಾಜ್‌ ತಿಳಿಸಿದರು.ಅಜುಂ ಪರ್ವೇಜ್ ಅವರು ಬೆಂಗಳೂರು ಉಪ ನಗರ ರೈಲು ಯೋಜನೆಯನ್ನು ಬೆಂಗಳೂರಿನ ಹೊರವಲಯದ ಹೊಸಕೋಟೆ, ನೆಲಮಂಗಲ, ಬಿಡದಿ, ಮಾಗಡಿ ಮತ್ತು ಆನೇಕಲ್ ಸೇರಿದಂತೆ ಸುತ್ತಲಿನ ಇತರೇ ಪಟ್ಟಣಗಳಿಗೆ ವಿಸ್ತರಿಸಲು ಅವಕಾಶ ಇದೆ. ಈ ಸಂಬಂಧ ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆ-ರೈಡ್)ದ ಅಧಿಕಾರಿಗಳ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮನೆಯ ವರಾಂಡದಲ್ಲಿ ಕೂತಿದ್ದ ವ್ಯಕ್ತಿಯತ್ತ ನುಗ್ಗಿದ ಕಾಡು ಹಂದಿ: ಎದೆ ಝಲ್ಲೆನಿಸುವ ವಿಡಿಯೋ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಯುಪಿಐ ವಹಿವಾಟಿಗೆ ಶುಲ್ಕ ವಿಧಿಸಿದ ಕೇಂದ್ರ: ಇದು ನಂಬಿಕೆ ದ್ರೋಹ ಎಂದ ರಣದೀಪ್ ಸುರ್ಜೇವಾಲ

ಮುಂದಿನ ಸುದ್ದಿ
Show comments