ಅದೃಷ್ಟ ಅಂದ್ರೆ ಇದೆ- ಆಸ್ಪತ್ರೆ

Webdunia
ಮಂಗಳವಾರ, 6 ಸೆಪ್ಟಂಬರ್ 2022 (17:26 IST)
ತಪಾಸಣೆಗಾಗಿ ಬಂದ ವ್ಯಕ್ತಿಯೊಬ್ಬರು ಹೃದ್ರೋಗದ ಮುಂದೆ ಕುಳಿತಿದ್ದಾಗಲೇ ಹೃದಯಾಘಾತಕ್ಕೆ ಒಳಗಾಗಿದ್ದು, ತಕ್ಷಣವೇ ಇದನ್ನು ವೈದ್ಯರು ಸಿಪಿಆರ್ ಮಾಡುವ ಮೂಲಕ ಆತನ ಪ್ರಾಣವನ್ನು ಉಳಿಸಿದ್ದಾರೆ.
 
ಘಟನೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಡೆದಿದ್ದು, ಅಲ್ಲಿನ ಪ್ರಖ್ಯಾತ ಹೃದ್ರೋಗ ತಜ್ಞ ಅರ್ಜುನ್ ಅದ್ನಾಯಕ್ ಬಳಿ ತಪಾಸಣೆಗಾಗಿ ವ್ಯಕ್ತಿಯೊಬ್ಬರು ಬಂದಿದ್ದರು.
ರೋಗಿ ಜೊತೆ ಬಂದಿದ್ದವರೊಂದಿಗೆ ವೈದ್ಯ ಅರ್ಜುನ್ ಮಾತನಾಡುತ್ತಿದ್ದಾಗ ರೋಗಿ ಏಕಾಏಕಿ ಅಸ್ವಸ್ಥಗೊಂಡಿದ್ದಾರೆ.
 
ಇದನ್ನು ಗಮನಿಸಿದ ವೈದ್ಯರು ತಕ್ಷಣವೇ ಧಾವಿಸಿ ಅವರಿಗೆ ಸಿಪಿಆರ್ ಮಾಡಿದ್ದಾರೆ. ಇದರ ಪರಿಣಾಮ ರೋಗಿ ಚೇತರಿಸಿಕೊಂಡಿದ್ದಾರೆ. ಈ ವಿಡಿಯೋವನ್ನು ಬಿಜೆಪಿ ಸಂಸದ ಧನಂಜಯ್ ಟ್ವೀಟ್ ಮಾಡಿದ್ದು ವೈದ್ಯರ ಕಾರ್ಯವನ್ನು ಶ್ಲಾಘಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಮುಂದಿನ ಸುದ್ದಿ
Show comments