ವಿದ್ಯಾರಣ್ಯಪುರದಲ್ಲಿ ಮನೆಗಳ್ಳರ ಬಂಧನ

Webdunia
ಶನಿವಾರ, 26 ನವೆಂಬರ್ 2022 (15:43 IST)
ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಬೈಕ್ ಹಾಗೂ ಮನೆಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 6.50 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಶೋಕಿ ಜೀವನ ನಡೆಸುವ ಉದ್ದೇಶದಿಂದ ರಂಜಿತ್ ಅಲಿಯಾಸ್ ಸಂತು ಹಾಗೂ ಅಜಿತ್ ಎಂಬ ಇಬ್ಬರು ಆರೋಪಿಗಳು ವಿದ್ಯಾರಣ್ಯಪುರ, ಕೊಡಿಗೇಹಳ್ಳಿ, ಯಶವಂತಪುರ, ನಂದಿನಿ ಲೇಔಟ್ ಹಾಗೂ ಸಂಜಯ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುಬಾರಿ ಬೈಕ್​ಗಳು ಹಾಗೂ ಮನೆಗಳಲ್ಲಿರುವ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದರು. ಸದ್ಯ ಆರೋಪಿಗಳನ್ನ  ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದು, ಚಿನ್ನಾಭರಣ, ಬೈಕ್​​​ಗಳು, ಲ್ಯಾಪ್ ಟಾಪ್ ಹಾಗೂ ಮೊಬೈಲ್​ಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ಬಂಧನದಿಂದ 7 ಕಳವು ಪ್ರಕರಣ ಪತ್ತೆಯಾಗಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments