ಕಳ್ಳತನ ಆಪಾದನೆಗೆ ಮನನೊಂದು ಮಹಿಳೆ ಆತ್ಮಹತ್ಯೆ

Webdunia
ಶನಿವಾರ, 12 ಫೆಬ್ರವರಿ 2022 (09:00 IST)
ಬೆಂಗಳೂರು: ಕಳ್ಳತನ ಆಪಾದನೆಯಿಂದ ಮನನೊಂದ ಮನೆಗೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಕೆ.ಆರ್ ಪುರ ನಿವಾಸಿ 40 ವರ್ಷದ ಉಮಾ ಆತ್ಮಹತ್ಯೆಗೆ ಶರಣಾದವರು. ಅವರು ಮನೆ ಕೆಲಸ ಮಾಡುತ್ತಿದ್ದ ಮನೆಯಲ್ಲಿ ಚಿನ್ನಾಭರಣ ಕಳುವಾಗಿತ್ತು. ಈ ಸಂಬಂಧ ಉಮಾ ಮೇಲೆ ಸಂಶಯದಿಂದ ಮನೆ ಮಾಲಿಕರು ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಉಮಾರನ್ನು ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದರು.

ಇದರಿಂದ ಮನನೊಂದ ಉಮಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ಮುನ್ನ ವಿಡಿಯೋ ಮಾಡಿಕೊಂಡಿದ್ದ ಉಮಾ ತನ್ನ ಮೇಲೆ ಆಪಾದನೆ ಹೊರಿಸಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

ಮುಂದಿನ ಸುದ್ದಿ
Show comments