Webdunia - Bharat's app for daily news and videos

Install App

ಮನೆಕೆಲಸಕ್ಕೆಂದು ಕರೆತಂದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಮಾಲೀಕ

Webdunia
ಶನಿವಾರ, 14 ಡಿಸೆಂಬರ್ 2019 (10:43 IST)
ಬೆಂಗಳೂರು : ಮನೆಕೆಲಸಕ್ಕೆ ಕರೆತಂದು ಯುವತಿಯ ಮೇಲೆ ಮನೆಯ ಮಾಲೀಕ ಅತ್ಯಾಚಾರ, ದೌರ್ಜನ್ಯ ನಡೆಸಿದ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ.




ಇಸ್ಲಾಮ್ ಪರ್ವೇಜ್ ಇಂತಹ ಘೋರ ಕೃತ್ಯ ಎಸಗಿದ ವ್ಯಕ್ತಿ. ಈತ ಬಿಹಾರದ ಮೂಲದ ಯುವತಿಯೊಬ್ಬಳನ್ನು ಮನೆಕೆಲಸಕ್ಕೆಂದು ಮನೆಗೆ ಕರೆದುಕೊಂಡು ಬಂದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅಷ್ಟೇ ಅಲ್ಲದೇ ಆಕೆಯ ಖಾಸಗಿ ಭಾಗವನ್ನು ಐರನ್ ಬಾಕ್ಸ್ ನಿಂದ ಸುಟ್ಟು ಚಿತ್ರಹಿಂಸೆ ನೀಡಿದ್ದಾನೆ.


ಈ ಬಗ್ಗೆ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ಇಸ್ಲಾಮ್ ಪರ್ವೇಜ್ ಹಾಗೂ ಆತನ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments