Webdunia - Bharat's app for daily news and videos

Install App

ನಗರದಲ್ಲಿ ಮನೆ ಕಳ್ಳರ ಕೈಚಳಕ ..!!!

Webdunia
ಶುಕ್ರವಾರ, 1 ಜುಲೈ 2022 (14:57 IST)
ಮನೆ ಬೀಗ ಮುರಿದು ಕಳ್ಳರು ತಮ್ಮ ಕೈ ಚಳಕ ತೋರಿರುವ ಘಟನೆ ಯಶವಂತಪುರದ ಮತ್ತಿಕೆರೆಯಲ್ಲಿ ಘಟನೆ ನಡೆದಿದೆ. ಕನಗ್ ರತಿನಾಮ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆಯವರು ಊರ ಹಬ್ಬಕ್ಕೆಂದು 2 ದಿನ ತಮಿಳುನಾಡುಗೆ ತೆರಳಿದ್ದ ವೇಳೆ ಘಟನೆ ನಡೆದಿದ್ದು, ವಾಪಸ್ ಮನೆಗೆ ಬಂದು ನೋಡಿದ್ದಾಗ ದಂಪತಿ ಶಾಕ್ ಆಗಿದ್ದಾರೆ.
ಮನೆಯಲ್ಲಿದ್ದ 30 ಗ್ರಾಂ ಚಿನ್ನಾಭರಣ, ಒಂದು , ದಾಖಲೆ ಪತ್ರಗಳನ್ನು ಕದ್ದುಕೊಂಡು ಖದೀಮರು ಎಸ್ಕೇಪ್ ಆಗಿದ್ದಾರೆ. ದಂಪತಿ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೇ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Nepal Flood: ಚೀನಾ, ಅಮೆರಿಕ, ಭಾರತದಲ್ಲಿ ಪರಿಹಾರ ಕೊಡಿ ಎಂದು ಆಗ್ರಹ

ಬಿಜೆಪಿ ಅಧಿಕಾರದಲ್ಲಿರಲು ನಾಲಾಯಕ್, ಕೇಂದ್ರದಲ್ಲಿರುವುದು ಸಂವಿಧಾನ ವಿರೋಧಿ ಸರ್ಕಾರ: ಗುಡುಗಿದ ಸಿದ್ದರಾಯಯ್ಯ

ಸುಶಾಂತ್ ಸಿಂಗ್ ಮ್ಯಾನೇಜರ್‌ ದಿಶಾ ಸಾಲಿಯಾನ್ ನಿಗೂಢ ಸಾವು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಹಾವು ಹಿಡಿಯುತ್ತಿದ್ದಾಗ ಅರೆಗಳಿಗೆ ಎಚ್ಚರ ತಪ್ಪಿದ್ದಷ್ಟೇ… ಉರಗ ತಜ್ಞ ಸ್ಥಳದಲ್ಲೇ ಸಾವು: ಶಾಕಿಂಗ್ ವಿಡಿಯೋ ಇಲ್ಲಿದೆ

ಪಿಂಕ್‌ ಲೈನ್‌ ಮೆಟ್ರೊ ಆರಂಭಕ್ಕೆ ದಿನಗಣನೆ: ಒಟ್ಟಿಗೆ ಸವಾರಿ ಮಾಡಿದ ಕೃಷ್ಣ ಭೈರೇಗೌಡ, ತೇಜಸ್ವಿ ಸೂರ್ಯ, Video

ಮುಂದಿನ ಸುದ್ದಿ
Show comments