Select Your Language

Notifications

webdunia
webdunia
webdunia
webdunia

ಕಬಿನಿ ಕಾಲುವೆಗೆ ಬಿದ್ದು ಗೃಹಿಣಿ ಆತ್ಮಹತ್ಯೆ

Housewife commits suicide
ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯಲ್ಲಿನ ಕಬಿನಿ ಕಾಲುವೆಗೆ ಬಿದ್ದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ದೇಶವಳ್ಳಿ ಗ್ರಾಮದ ಸುನಂದಾ ಮೃತ ದುರ್ದೈವಿ. ತೇಲಿಬಂದ ಶವದಿಂದ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಸಂತೇಮರಳ್ಳಿ ಪೊಲೀಸ​ರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಶವವನ್ನು ಮೇಲಕ್ಕೆತ್ತಿ‌ ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಪೊಲೀಸರು ರವಾನೆ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಚಿರತೆ ಸೆರೆಗೆ ಮುಂದುವರಿದ ಕಾರ್ಯಾಚರಣೆ