Daily Horoscope
✕

ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

Webdunia
ಗುರುವಾರ, 1 ಸೆಪ್ಟಂಬರ್ 2022 (21:11 IST)
ಗಂಡ-ಹೆಂಡತಿಯ ನಡುವೆ ಜಗಳವಾದ ಹಿನ್ನೆಲೆಯಲ್ಲಿ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಗೌರಮ್ಮ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಗೌರಮ್ಮ ಒಂದು ವರ್ಷದ ಹಿಂದೆಯಷ್ಟೇ ರವಿತೇಜ ಎಂಬಾತನ ಜೊತೆ ಮದುವೆಯಾಗಿದ್ದಳು. ಅನುಪನಹಳ್ಳಿಯ ನಿವಾಸಿ ರವಿತೇಜ, ತುಮಕೂರು ಹೊರವಲಯದ ಮಂಚಗೊಂಡನಹಳ್ಳಿಯ ಗೌರಮ್ಮ ಇಬ್ಬರು ವಿವಾಹವಾಗಿದ್ರು. ಗೌರಮ್ಮಗೆ ತಂದೆ-ತಾಯಿ ಇಲ್ಲದ ಕಾರಣ ಚಿಕ್ಕಮ್ಮನೇ ಸಾಕಿ ಮದುವೆ ಮಾಡಿಕೊಟ್ಟಿದ್ದರು. ತುಮಕೂರಿನ ಯಲ್ಲಾಪುರದ ಗಾರ್ಮೆಂಟ್ಸ್‌‌ವೊಂದರಲ್ಲಿ ರವಿತೇಜ ಕೆಲಸ ಮಾಡುತ್ತಿದ್ದ. ಗೌರಮ್ಮ ಪರಿಶಿಷ್ಟ ಜಾತಿಯಾದ ಕಾರಣ ರವಿತೇಜ ನಿತ್ಯವೂ ಗಲಾಟೆ ಮಾಡಿ ಕಿರುಕುಳ ನೀಡುತ್ತಿದ್ದನಂತೆ. ಇದರಿಂದ ಮನನೊಂದು ಗೌರಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments