Webdunia - Bharat's app for daily news and videos

Install App

ಲಾಕ್ ಡೌನ್ ಉಲ್ಲಂಘಿಸಿದ ವಸತಿ ಸಚಿವ ವಿ.ಸೋಮಣ್ಣ

Webdunia
ಭಾನುವಾರ, 19 ಏಪ್ರಿಲ್ 2020 (10:12 IST)
ಬೆಂಗಳೂರು : ಕೆಮಿಕಲ್ ಟನಲ್ ಉದ್ಘಾಟನೆಯ ವೇಳೆ ವಸತಿ ಸಚಿವ ವಿ.ಸೋಮಣ್ಣ ಲಾಕ್ ಡೌನ್ ಉಲ್ಲಂಘಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಬೆಂಗಳೂರಿನ ಮೂಡಲಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ವಸತಿ ಸಚಿವ ವಿ.ಸೋಮಣ್ಣ ಕೆಮಿಕಲ್ ಟನಲ್ ಉದ್ಘಾಟನೆ ಮಾಡಿದ್ದಾರೆ. ಆ ವೇಳೆ ಆಗಮಿಸಿದ ಜನರು ಗುಂಪು ಸೇರಿದ್ದರು.


ಒಬ್ಬ ಜವಾಬ್ದಾರಿಯುತ ಸಚಿವರಾಗಿದ್ದರೂ ವಿ.ಸೋಮಣ್ಣ ಜನ ಗುಂಪಾಗಿ ಸೇರಿದರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸದೆ ಸುಮ್ಮನೆ ನಿಂತಿದ್ದರು ಎಂದು ಆರೋಪ ಕೇಳಿಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಆಪರೇಷನ್ ಸಿಂಧೂರ್ ಚರ್ಚೆ ವೇಳೆ ಸಂಸತ್ತಿನಲ್ಲಿ ರಾಜನಾಥ್ ಸಿಂಗ್, ರಾಹುಲ್ ಗಾಂಧಿ ವಾಗ್ಯುದ್ಧ

ಕರ್ನಾಟಕದ ಇತಿಹಾಸದಲ್ಲೇ ಇಂತಹದ್ದೊಂದು ರೈತ ವಿರೋಧಿ ಸರ್ಕಾರ ನೋಡಿಲ್ಲ: ಆರ್ ಅಶೋಕ್

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನದಿಂದಲೇ ಬಂದಿರುವುದಕ್ಕೆ ಏನು ಪ್ರೂಫ್: ಕೈ ನಾಯಕ ಚಿದಂಬರಂ

Operation Mahadev: ಪಹಲ್ಗಾಮ್ ಕುಕೃತ್ಯ ನಡೆಸಿದ ಮೂವರು ಶಂಕಿತ ಉಗ್ರರು ಮಟಾಷ್

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಮುಂದಿನ ಸುದ್ದಿ
Show comments