Daily Horoscope
✕

ಲೋಕೇಶ್ ತಾಳಿಕಟ್ಟೆಗೆ ತರೀಕೆರೆ ‘ಕೈ’ ಟಿಕೆಟ್​​?

Webdunia
ಶನಿವಾರ, 8 ಏಪ್ರಿಲ್ 2023 (20:20 IST)
ಚಿಕ್ಕಮಗಳೂರಿನ ತರೀಕೆರೆ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್ ಘೋಷಣೆಯಾಗಿಲ್ಲ. ಟಿಕೆಟ್​ಗಾಗಿ ಪೈಪೋಟಿ ಆರಂಭವಾಗಿರುವುದರಿಂದ ಟಿಕೆಟ್​​​ ಘೋಷಣೆ ಕಗ್ಗಂಟಾಗಿದೆ. ಈ ಮೂಲಕ ತರೀಕೆರೆ ಕ್ಷೇತ್ರ ಭಾರೀ ಕುತೂಹಲ ಮೂಡಿಸಿದೆ. ಶ್ರೀನಿವಾಸ್ ಹಾಗೂ ಗೋಪಿಕೃಷ್ಣ ಜಗಳದಲ್ಲಿ ಟಿಕೆಟ್‌ ಘೋಷಣೆಯಾಗಿಲ್ಲ.. ಇಬ್ಬರ ಜಗಳದಲ್ಲಿ‌ ಮೂರನೇ ವ್ಯಕ್ತಿಗೆ ಲಾಭ ಆಗುತ್ತಾ ಎಂಬ ಪ್ರಶ್ನೆ ಮೂಡಿದ್ದು, ಲೋಕೇಶ್ ತಾಳಿಕಟ್ಟೆ ಇದರ ಲಾಭ ಪಡೆದುಕೊಳ್ತಾರಾ ಎಂಬ ಪ್ರಶ್ನೆ ಎದ್ದಿದೆ.. 2ನೇ ಪಟ್ಟಿಯಲ್ಲೂ ಕಾಂಗ್ರೆಸ್​​​ ಹೈಕಮಾಂಡ್​​​​ ತರೀಕೆರೆ ಟಿಕೆಟ್ ಘೋಷಿಸಿಲ್ಲ.. ಸ್ಕ್ರೀನಿಂಗ್ ಕಮಿಟಿ AICCಗೆ ಶ್ರೀನಿವಾಸ್, ಗೋಪಿಕೃಷ್ಣ ಮತ್ತು ಲೋಕೇಶ್ ತಾಳಿಕಟ್ಟೆ ಮೂವರ ಹೆಸರನ್ನು ಶಿಫಾರಸು ಮಾಡಿದೆ.. ವಿಪಕ್ಷ ನಾಯಕ ಸಿದ್ದರಾಮಯ್ಯ, KPCC ಅಧ್ಯಕ್ಷ D.K. ಶಿವಕುಮಾರ್​, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿ 3 ಬಣದಲ್ಲಿ ಲೋಕೇಶ್ ತಾಳಿಕಟ್ಟೆ ಗುರುತಿಸಿಕೊಂಡಿದ್ದಾರೆ.. ಶ್ರೀನಿವಾಸ್ ಹಾಗೂ ಗೋಪಿಕೃಷ್ಣ ಇಬ್ಬರಲ್ಲಿ ಒಬ್ಬರಿಗೆ ಟಿಕೆಟ್‌ ಕೊಟ್ರೆ ಬಂಡಾಯವೇಳುವ ಸಾಧ್ಯತೆ ಹಿನ್ನೆಲೆಯಲ್ಲಿ ಲೋಕೇಶ್ ತಾಳಿಕಟ್ಟೆಗೆ ಕಾಂಗ್ರೆಸ್​​ ಮಣೆ ಹಾಕುವ ಸಾಧ್ಯತೆ ದಟ್ಟವಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments