Select Your Language

Notifications

webdunia
webdunia
webdunia
webdunia

ಕಾಯುವ ಕೈಗಳೇ ಹೀಗಾದರೆ ಹೇಗೆ? : ಸ್ನೇಹಿತರ ಜೊತೆ ಸೇರಿ ಪತ್ನಿಯನ್ನೇ ಅತ್ಯಾಚಾರಕ್ಕೆ ಯತ್ನಿಸಿದ ಪತಿ!

ಕಾಯುವ ಕೈಗಳೇ ಹೀಗಾದರೆ ಹೇಗೆ? :  ಸ್ನೇಹಿತರ ಜೊತೆ ಸೇರಿ ಪತ್ನಿಯನ್ನೇ ಅತ್ಯಾಚಾರಕ್ಕೆ ಯತ್ನಿಸಿದ ಪತಿ!
ಬೆಂಗಳೂರು , ಶನಿವಾರ, 1 ಜುಲೈ 2023 (09:26 IST)
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವ್ಯಕ್ತಿಯೊಬ್ಬ ತನ್ನ ಸ್ನೇಹಿತರ ಜೊತೆ ಸೇರಿ ಪತ್ನಿಯನ್ನೇ ಅತ್ಯಾಚಾರ ಮಾಡಲು ಯತ್ನಿಸಿದ ಘಟನೆ ನಡೆದಿದೆ.

ಈ ಘಟನೆ ಬೆಂಗಳೂರಿನ ಸುಬ್ರಮಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡ್ರಗ್ ಸೇವಿಸಿರುವ ಪತಿ ಹಾಗೂ ಸ್ನೇಹಿತರು ಆತನ ಕಣ್ಮುಂದೆಯೇ ಎಳೆದಾಡಿ ಲೈಂಗಿಕ ಕಿರುಕುಳ ಕೊಟ್ಟಿದ್ದಾರೆ.

ಅಲ್ಲದೇ ಅತ್ಯಾಚಾರಕ್ಕೂ ಯತ್ನಿಸಿದ್ದಾರೆ ಎಂದು ಆಂಧ್ರದ ಕಾಕಿನಾಡ ಮೂಲದ ಮಹಿಳೆಯು ತನ್ನ ಪತಿ ವಿರುದ್ಧ 2022ರ ಅಕ್ಟೋಬರ್ 13 ರಂದು ಸುಬ್ರಮಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಳೆದ 20 ವರ್ಷಗಳಲ್ಲೇ ಇದು 2ನೇ ದಾಖಲೆ