Webdunia - Bharat's app for daily news and videos

Install App

ಸುಚನಾ ಮಗನನ್ನು ಕೊಂದಿದ್ದು ಹೇಗೆ? ಪೋಸ್ಟ್ ಮಾರ್ಟಂ ವರದಿ ಬಹಿರಂಗ

Krishnaveni K
ಬುಧವಾರ, 10 ಜನವರಿ 2024 (10:20 IST)
Photo Courtesy: Twitter
ಬೆಂಗಳೂರು: ಗಂಡನ ಮೇಲಿನ ಸಿಟ್ಟಿಗೆ ಮಗನನ್ನೇ ಕೊಂದ ಬೆಂಗಳೂರು ಮೂಲದ ಸುಚನಾ ಬಗ್ಗೆ ಶಾಕಿಂಗ್ ಸುದ್ದಿಗಳು ಹೊರಬೀಳುತ್ತಿದೆ.

ಗೋವಾಗೆ ಪ್ರವಾಶ ತೆರಳಿದ್ದಾಗ ತನ್ನ ನಾಲ್ಕು ವರ್ಷದ ಮಗನನ್ನು ಕೊಲೆ ಮಾಡಿದ್ದ ಸುಚನಾ ಮೃತದೇಹವನ್ನು ಬ್ಯಾಗ್ ನಲ್ಲಿ ಪ್ಯಾಕ್ ಮಾಡಿ ಕಾರು ಮೂಲಕ ಬೆಂಗಳೂರಿಗೆ ಪ್ರಯಾನಿಸಿದ್ದರು. ಆದರೆ ಹೋಟೆಲ್ ರೂಂನಲ್ಲಿ ರಕ್ತ ಕಲೆ ಕಂಡು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದರಿಂದ ಪೊಲೀಸರು ಕಾರು ಪತ್ತೆ ಮಾಡಿ ಸುಚನಾರನ್ನು ಬಂಧಿಸಿದ್ದರು.

ಈ ವೇಳೆ ದಾಂಪತ್ಯ ವಿರಸದಿಂದಾಗಿ ಬೇರೆಯಾಗಿದ್ದ ಗಂಡನಿಗೆ ಪ್ರತಿ ವಾರ ಕೋರ್ಟ್ ಆದೇಶದಂತೆ ವಿಡಿಯೋ ಕಾಲ್ ಮಾಡಿ ಮಗನನ್ನು ತೋರಿಸಬೇಕಿತ್ತು ಎಂಬ ಕಾರಣಕ್ಕೆ ಅಸಮಾಧಾನ ಹೊಂದಿದ್ದ ಸುಚನಾ ಮಗನನ್ನು ಕೊಲೆ ಮಾಡಿದ್ದಾಗಿ ಬಾಯ್ಬಿಟ್ಟಿದ್ದಳು.

ಇದೀಗ ಮಗುವಿನ ಮೃತದೇಹದ ಪೋಸ್ಟ್ ಮಾರ್ಟಂ ಮಾಡಲಾಗಿದ್ದು ಆಕೆ ಮಗುವನ್ನು ಕೊಲೆ ಮಾಡಿದ್ದು ಹೇಗೆ ಎಂಬುದು ನಿಖರವಾಗಿ ಗೊತ್ತಾಗಿದೆ. ಆಕೆ ಮೃತದೇಹದ ಸಮೇತ ಸಿಕ್ಕಿ ಬೀಳುವ 36 ಗಂಟೆಗಳ ಮೊದಲೇ ಕೊಲೆ ಮಾಡಲಾಗಿತ್ತು ಎಂಬ ಅಂಶ ಬೆಳಕಿಗೆ ಬಂದಿದೆ.

ಮಗುವನ್ನು ತಲೆದಿಂಬು ಅಥವಾ ಬಟ್ಟೆ ಬಳಸಿ ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ. ಉಸಿರುಗಟ್ಟಲು ಕೈ ಬಳಸಿಲ್ಲ. ಸಾವಿನ ನಂತರ ದೇಹ ಮರಗಟ್ಟುವಿಕೆ ಗಮನಿಸಿ 36 ಗಂಟೆಗಳ ಮೊದಲು ಕೊಲೆಯಾಗಿರಬಹುದು ಎಂದು ಅಂದಾಜಿಸಲಾಗಿದೆ’ ಎಂದು ವೈದ್ಯಕೀಯ ವರದಿಯಲ್ಲಿ ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನೂನು ಹಿಂದೂನೇ, ಮಂದಿರ ಕಟ್ಟಿಸಿದ್ದೀನಿ, ಆದ್ರೂ ಹಿಂಗೆಲ್ಲಾ ಹೇಳ್ತಾರೆ ಎಂದ್ರು ಸಿಎಂ ಸಿದ್ದರಾಮಯ್ಯ

ಚಿನ್ನಯ್ಯ ತಂದ ಬುರುಡೆ ಮೂಲ ಹುಡುಕಾಟದಲ್ಲಿ ಮಹತ್ವದ ಬೆಳವಣಿಗೆ

ಬೆಳ್ತಂಗಡಿ, ಗಿರೀಶ್ ಮಟ್ಟಣ್ಣನವರ್‌, ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್‌ ಶಾಕ್‌

ಪಾಕ್ ಪ್ರಧಾನಿ ಎದುರಲ್ಲೇ ಭಯೋತ್ಪಾದನೆ ಬಗ್ಗೆ ಗುಡುಗಿದ ಪ್ರಧಾನಿ ಮೋದಿ

ಶಾಂಘೈ ಶೃಂಗ ಸಭೆಯಲ್ಲಿ ಮೋದಿ, ಜಿನ್ ಪಿಂಗ್ ಭಾರೀ ಕ್ಲೋಸ್: ಪಾಕ್ ಪ್ರಧಾನಿ ಸೀನ್ ನಲ್ಲೂ ಇಲ್ಲ

ಮುಂದಿನ ಸುದ್ದಿ
Show comments