ತಾಯಿಯಾದ ಮೇಲೂ ಪತಿಯ ಜೊತೆ ರೊಮ್ಯಾಂಟಿಕ್ ಆಗಿರುವುದು ಹೇಗೆ ಗೊತ್ತಾ?

Webdunia
ಸೋಮವಾರ, 25 ಮಾರ್ಚ್ 2019 (15:10 IST)
ಬೆಂಗಳೂರು : ಹೆಚ್ಚಿನ ಹೆಣ್ಣುಮಕ್ಕಳು ಮದುವೆಯಾಗಿ ಒಂದು ಮಗುವಾದ ಮೇಲೆ ಮಗುವಿನ ಆರೈಕೆಯಲ್ಲಿ ತುಂಬಾ ಬ್ಯುಸಿಯಾಗಿ ಬಿಡುತ್ತಾರೆ. ಅವರಿಗೆ ಪತಿಯ ಜೊತೆ ರೊಮ್ಯಾನ್ಸ್ ಮಾಡಲು ಸಮಯವಿರುವುದಿಲ್ಲ. ಇದರಿಂದ  ನಿಮ್ಮ ದಾಂಪತ್ಯ ಜೀವನ ಬೇಸರವನ್ನುಂಟುಮಾಡಬಹುದು. ಆದ್ದರಿಂದ ಅಮ್ಮನಾದ ಮೇಲೂ ಪತಿಯ ಜೊತೆ ರೊಮ್ಯಾಂಟಿಕ್ ಆಗಿ ಇರುವುದು ಹೇಗೆಂಬುದಕ್ಕೆ ಇಲ್ಲಿದೆ ಸಲಹೆ.


*ಮಗುವಿಗೆ ಸಾಧ್ಯವಾದಷ್ಟು ಬೇಗ ನಿದ್ರೆ ಮಾಡಿಸಿ. ಇದರಿಂದ ಮಕ್ಕಳ ಆರೋಗ್ಯವೂ ಉತ್ತಮವಾಗಿರುತ್ತದೆ. ಮಗು ಬೇಗನೆ ಮಲಗಿದರೆ ದಂಪತಿ ಸುಖ ದುಃಖ ಹಂಚಿ ಕೊಳ್ಳಲು, ರೊಮ್ಯಾನ್ಸ್ ಮಾಡಲು ಎಲ್ಲದಕ್ಕೂ ಸಮಯ ಸಿಗುತ್ತದೆ. ಇದರಿಂದ ದಂಪತಿ ವೈವಾಹಿಕ ಜೀವನವೂ ಉತ್ತಮವಾಗಿರಲು ಸಹಾಯವಾಗುತ್ತದೆ.


* ಮಗು ದೊಡ್ಡದಾಗಿದ್ದರೆ ಅವರಿಗಾಗಿ ಬೇರೆ ರೂಮ್ ಮಾಡಿ. ಇದರಿಂದ ನಿಮಗೆ ಪ್ರೈವೇಸಿ ಸಿಗುತ್ತದೆ.


* ವಾರದಲ್ಲಿ ಒಂದು ಬಾರಿಯಾದರೂ ಪತಿ-ಪತ್ನಿ ಜೊತೆಯಾಗಿ ಎಲ್ಲಾದರೂ ಹೊರಗೆ ಹೋಗಿ. ಇದನ್ನು ಜೀವನದ ಕೊನೆಯವರೆಗೂ ಮುಂದುವರೆಸಿಕೊಂಡು ಹೋದರೆ ಉತ್ತಮ.


* ಆಗಾಗ ಸಂಗಾತಿಗೆ ಗಿಫ್ಟ್ ಕೊಡಲು ಮರೆಯಬೇಡಿ. ಗಿಫ್ಟ್ ಕೊಡುತ್ತ ಹೋದರೆ ಸಂಬಂಧ ಗಟ್ಟಿಯಾಗುತ್ತಾ ಹೋಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೌದಿಯಲ್ಲಿ ಭೀಕರ ಅಪಘಾತ: ಮೆಕ್ಕಾ–ಮೇದಿನಾ ಯಾತ್ರೆಗೆ ತೆರಳಿದ್ದ ತೆಲಂಗಾಣದ 45 ಮಂದಿ ಸಜೀವ ದಹನ

ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್: ಖಾತೆ ಚೆಕ್ ಮಾಡಿಕೊಳ್ಳಿ

ಬೆಂಗಳೂರಿನಿಂದ ಮಂಗಳೂರಿಗೆ ಹಗಲು ಸಂಚರಿಸುವ ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮುಂದಿನ ಸುದ್ದಿ
Show comments