Webdunia - Bharat's app for daily news and videos

Install App

1 ವರ್ಷದ ಮಗು ಕೊರೊನಾ ವಿರುದ್ಧ ಜಯಿಸಿದ್ದು ಹೇಗೆ?

Webdunia
ಶುಕ್ರವಾರ, 1 ಮೇ 2020 (16:28 IST)
ಕೊರೊನಾ ಸೋಂಕಿನ ವಿರುದ್ಧ ಹೋರಾಟ ನಡೆಸಿದ್ದ ಒಂದು ವರ್ಷದ ಮಗು ಚೇತರಿಸಿಕೊಂಡಿದೆ. ಈ ಮಗುವಿನ ಜೊತೆಗೆ ಇನ್ನೂ ಮೂವರು ಗುಣಮುಖರಾಗಿದ್ದಾರೆ.

ಕೊರೋನಾ‌ ಸೋಂಕಿಗೆ ತುತ್ತಾಗಿದ್ದ ಕಲಬುರಗಿ ತಾಲೂಕಿನ‌ ಕವಲಗಾ ಗ್ರಾಮದ ಒಂದು ವರ್ಷದ ಗಂಡು ಮಗು ಸೇರಿದಂತೆ 4 ಜನ ರೋಗಿಗಳು ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿದೆ ಎಂದು ಜಿಲ್ಲಾಧಿಕಾರಿ ಶರತ್‌  ಬಿ. ಅವರು ತಿಳಿಸಿದ್ದಾರೆ.

ಇದರಿಂದ ಕಲಬುರಗಿ ಜಿಲ್ಲೆಯಲ್ಲಿ ಇದೂವರೆಗೆ ಕೊರೋನಾ‌ ಪಾಸಿಟಿವ್ ಪತ್ತೆಯಾದ 53 ಜನರಲ್ಲಿ ಒಟ್ಟು 12 ಜನ ರೋಗಿಗಳು ಕೊರೋನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಳಿದಂತೆ 5 ಜನ ನಿಧನ ಹೊಂದಿದ್ದು, 36 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿ.ಸಿ. ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments