Webdunia - Bharat's app for daily news and videos

Install App

ನಾಪತ್ತೆಯಾಗಿದ್ದ ಮಹಿಳೆ ಸಿಕ್ಕದ್ದು ಹೇಗೆ ಗೊತ್ತಾ? ಶಾಕಿಂಗ್

Webdunia
ಬುಧವಾರ, 12 ಜೂನ್ 2019 (20:07 IST)
ನಾಪತ್ತೆಯಾಗಿದ್ದ ಮಹಿಳೆಯೊಬ್ಬಳು ಭಯಾನಕ ರೀತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಕಳೆದ 2 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯೊಬ್ಬಳು ಅಸ್ಥಿ ಪಂಜರವಾಗಿ ಪತ್ತೆಯಾಗಿದ್ದಾಳೆ. ಪೊಲೀಸರು ನೆರೆಯ ಆಂಧ್ರದಲ್ಲಿ ಕೊಲೆಯಾಗಿದ್ದ ಮಹಿಳೆಯ ಅಸ್ಥಿ ಪಂಜರ ಹೊರ ತೆಗೆದಿದ್ದಾರೆ.

ಸಿರಾ ತಾಲೂಕಿನ ಬೆಜ್ಜಿಹಳ್ಳಿಯ ಲಕ್ಷ್ಮೀ (43) ಎಂಬವರು ಎರಡು ವರ್ಷಗಳಿಂದ ಕಾಣೆಯಾಗಿದ್ದರು. ಪಕ್ಕದ ಆಂಧ್ರದ ಮಡಕಶಿರಾ ತಾಲೂಕಿನ ಗುಡಿಬಂಡೆ ಮಂಡಲ್ ವ್ಯಾಪ್ತಿಯ ಚಿಕ್ಕಿತಿರ್ಪಿ ಎಂಬಲ್ಲಿ ಸಂಬಂಧಿಕರು ಹಣ ಕೊಡಬೇಕು. ಪಡೆದುಕೊಂಡು ಬರುವೆ ಎಂದು ಹೋಗಿದ್ದ ಮಹಿಳೆ ಬಂದಿರಲಿಲ್ಲ.

ಆಕೆಯ ಮಗ ರವಿ ಚಿಕ್ಕತಿರ್ಪಿ ಗ್ರಾಮಕ್ಕೆ ಹೋಗಿ ವಿಚಾರ ಮಾಡಿದಾಗ ತನ್ನ ತಾಯಿ ಈರಣ್ಣ ಎಂಬುವರ ಜತೆ ಇರೋ ಬಗ್ಗೆ ತಿಳಿದಿದೆ. ಮತ್ತೆ ಪೊಲೀಸರಿಗೆ ರವಿ ದೂರು ನೀಡಿದಾಗ ಪ್ರಕರಣ ಬಯಲಿಗೆ ಬಂದಿದೆ. ಕೊಲೆ ಮಾಡಿರುವ ಈರಣ್ಣ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments