Webdunia - Bharat's app for daily news and videos

Install App

ನಟ ಶಶಿಕುಮಾರ ಮೊಬೈಲ್ ಕಳೆದುಕೊಂಡು ಪರದಾಡಿದ್ದು ಹೇಗೆ?

Webdunia
ಸೋಮವಾರ, 29 ಏಪ್ರಿಲ್ 2019 (12:08 IST)
ಮೊಬೈಲ್ ಕಳೆದುಕೊಂಡು ಚಿತ್ರನಟ ಶಶಿಕುಮಾರ್ ಪರದಾಡಿದ ಘಟನೆ ನಡೆದಿದೆ.

ಚಿತ್ರದುರ್ಗ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ.

ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ವೇಳೆ ಮೊಬೈಲ್ ಕಳವು ಮಾಡಿದ್ದ ಅಪರಿಚಿತ ಯುವಕ ಪರಾರಿಯಾಗಿದ್ದನು. ಬೇಸಿಗೆ ಮಕ್ಕಳ ಶಿಬಿರ ಕಾರ್ಯಕ್ರಮದಲ್ಲಿ ನಡೆದ ಘಟನೆ ಇದಾಗಿದೆ.

ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸಿದ್ದ ಶಶಿಕುಮಾರ್ ರ ಮೊಬೈಲ್ ನ್ನು ಯುವಕ ಎಗರಿಸಿದ್ದನು. ಕಾರ್ಯಕ್ರಮ ಮುಗಿದ ಬಳಿಕ ಮೊಬೈಲ್ ಕಳವು ಆಗಿತ್ತು. ಹೀಗಾಗಿ ಮೊಬೈಲ್ ಗಾಗಿ ಅರ್ಧ ಗಂಟೆ ಕಾಲ ಪರದಾಡಿದ್ರು ಶಶಿಕುಮಾರ್.

ಸ್ಥಳಕ್ಕೆ ಬಡಾವಣೆ ಪೊಲೀಸರು ಭೇಟಿ ನೀಡಿದ್ರು. ವೀಡಿಯೋ ಸ್ಕೀನ್ ನಲ್ಲಿ ಮೊಬೈಲ್ ಕಳವಾಗಿದ್ದು ಪತ್ತೆಯಾಗಿದೆ. ಮೊಬೈಲ್ ನೀಡಿ ಆರೋಪಿ ಪರಾರಿಯಾಗಿದ್ದಾನೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments