Webdunia - Bharat's app for daily news and videos

Install App

ಮೈತ್ರಿ ಸರ್ಕಾರದ ಅಸ್ತಿತ್ವದ ಕುರಿತ ದೇವೇಗೌಡರ ಹೇಳಿಕೆಗೆ ಸಿಎಂ ಹೆಚ್.ಡಿ.ಕೆ.ಹೇಳಿದ್ದೇನು?

Webdunia
ಶುಕ್ರವಾರ, 21 ಜೂನ್ 2019 (11:21 IST)
ಯಾದಗಿರಿ : ಮೈತ್ರಿ ಸರ್ಕಾರದ ಅಸ್ತಿತ್ವದ ಬಗ್ಗೆ ಅನುಮಾವ ವ್ಯಕ್ತಪಡಿಸಿದ ಜೆಡಿಎಸ್ ವರಿಷ್ಠ ದೇವೇಗೌಡರ  ಹೇಳಿಕೆಗೆ ಬಗ್ಗೆ ಇದೀಗ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.



ಸಮ್ಮಿಶ್ರ ಸರ್ಕಾರ ಎಷ್ಟು ದಿನ ಇರುತ್ತದೆಯೋ ಗೊತ್ತಿಲ್ಲ. ಎಲ್ಲವೂ ಕಾಂಗ್ರೆಸ್ ಪಕ್ಷದ ಮುಖಂಡರ ಕೈಯಲ್ಲೇ ಇದೆ . ದೋಸ್ತಿ ಸರ್ಕಾರದಲ್ಲಿ ಏನೂ ಸರಿ ಇಲ್ಲ. ಮಧ್ಯಂತರ ಚುನಾವಣೆ  ನಡೆಯೋ ಬಗ್ಗೆ ಸಂಶಯ ಇಲ್ಲ ಎಂದು ದೇವೆಗೌಡರು ಹೊಸ ಬಾಂಬ್ ಸಿಡಿಸಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಕುಮಾರಸ್ವಾಮಿ, ಮೈತ್ರಿ ಸರ್ಕಾರ 4 ವರ್ಷ ಸುಭದ್ರವಾಗಿರುತ್ತದೆ, ಅನುಮಾನ ಬೇಡ ಎಂದು ಸ್ಪಷ್ಟನೆ ನೀಡಿದ್ದಾರೆ. ಅಲ್ಲದೇ  ಮಧ್ಯಂತರ ಚುನಾವಣೆ  ನಡೆಯೋದರ ಕುರಿತ ದೇವೇಗೌಡರ ಹೇಳಿಕೆಗೆ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳಿ ಎಂದು ಸಿಎಂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments