Webdunia - Bharat's app for daily news and videos

Install App

ಸುಮಲತಾ ಕೈ ಎತ್ತಿ ಮುಗಿದದ್ಯಾರಿಗೆ?

Webdunia
ಶನಿವಾರ, 16 ಮಾರ್ಚ್ 2019 (20:40 IST)
ಚುನಾವಣೆ ರಣಕಣ ದಿನಕ್ಕೊಂದು ಕುತೂಹಲ ಘಟ್ಟದತ್ತ ತೆರೆದುಕೊಳ್ಳುತ್ತಿದೆ. ಏತನ್ಮಧ್ಯೆ ಅಂಬರೀಶ್ ಸ್ಟೈಲ್ ನಲ್ಲಿ ಸುಮಲತಾ ಪ್ರಚಾರದಲ್ಲಿ ನಿರತರಾಗಿದ್ದಾರೆ.

ಮಂಡ್ಯ ಜಿಲ್ಲೆಯ ಕೆ ಆರ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಸ ಆರಂಭಿಸಿದ ನಟಿ ಸುಮಲತಾ ಕಾರ್ಯಕರ್ತರನ್ನು ಭೇಟಿ ಮಾಡಿದ್ರು.

ಕೆ ಆರ್ ನಗರ ತಾಲೂಕಿನ ಭೇರ್ಯ ಗ್ರಾಮದಲ್ಲಿ ಸುಮಲತಾಗೆ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು. ತಾಲೂಕಿನ ಅಂಬರೀಶ್ ಅಭಿಮಾನಿಗಳಿಂದ ಸುಮಲತಾಗೆ ಸ್ವಾಗತ ದೊರೆಯಿತು. ಈ ಸಂದರ್ಭ ಕಾರಿನಿಂದ ಕೆಳಗೆ ಇಳಿದ ಸುಮಲತಾ ಕೈ ಎತ್ತಿ ಎಲ್ಲರಿಗೂ ಮುಗಿದು ನಮಸ್ಕಾರ ಮಾಡಿದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎರಡನೇ ಬಾರಿ ಕೆ ಆರ್ ನಗರಕ್ಕೆ ಆಗಮಿಸಿದ ಸುಮಲತಾ ನಿನ್ನೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕೆ ಆರ್ ನಗರದಲ್ಲಿ ಪ್ರಚಾರ ನಡೆಸಿರುವ ಬೆನ್ನಲ್ಲೇ ಭೇಟಿ ನೀಡಿರುವುದು ಚರ್ಚೆಗೆ ಕಾರಣವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments