Webdunia - Bharat's app for daily news and videos

Install App

ಆಂಧ್ರ ಪ್ರದೇಶದಲ್ಲಿ ತಲೆಮರೆಸಿಕೊಂಡ ಕಿಡ್ನಾಪರ್ಸ್ ನ್ನು ಪೊಲೀಸರು ಬಂಧಿಸಿದ್ದು ಹೇಗೆ ಗೊತ್ತಾ?

Webdunia
ಗುರುವಾರ, 13 ಡಿಸೆಂಬರ್ 2018 (09:11 IST)
ಬೆಂಗಳೂರು : ಆಂಧ್ರ ಪ್ರದೇಶದಲ್ಲಿ ತಲೆಮರೆಸಿಕೊಂಡ ಕಿಡ್ನಾಪರ್ಸ್ ನ್ನು ಶಿವಾಜಿನಗರ ಪೊಲೀಸರು ಪ್ರೇಮಿಗಳಂತೆ ನಟಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹಫೀಜ್, ಗೌಸ್ ಪೀರ್, ಫಯಾಜ್ ಹಾಗೂ ಶೇಖ್ ಎಂಬವರು ಡೈರೆಕ್ಟ್ ಸೆಲ್ಲಿಂಗ್ ಟೂರ್ಸ್ ಆಂಡ್ ಟ್ರಾವೆಲ್ಸ್ ನಲ್ಲಿ ಪ್ಯಾಕೇಜ್ ಬುಕ್ ಮಾಡಿ ನಂತರ ಅದನ್ನು ಕ್ಯಾನ್ಸಲ್ ಮಾಡಿ  ಹಣ ನೀಡುವಂತೆ ಮಾಲೀಕನಿಗೆ ಪೀಡಿಸಿದ್ದು, ಇಲ್ಲವಾದಲ್ಲಿ ಟ್ರಾವೆಲ್ಸ್ ನ ಸಿಬ್ಬಂದಿ ಕಾರ್ತಿಕ್ ನನ್ನು ಕಿಡ್ನಾಪ್ ಮಾಡುವುದಾಗಿ ಬೆದರಿಕೆ ಹಾಕಿದ್ದರು.

 

ಈ ಬಗ್ಗೆ ಮಾಲೀಕ ಶಿವಾಜಿನಗರ ಪೊಲೀಸರಿಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲಿಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದು, ತನಿಖೆಯಲ್ಲಿ  ಆಂಧ್ರ ಪ್ರದೇಶದಲ್ಲಿ ಆರೋಪಿಗಳು ಇರುವುದು ಪತ್ತೆಯಾಗಿತ್ತು.

 

ಅಪಹರಣಕಾರರಿಗೆ ಅನುಮಾನ ಬಾರದಿರಲಿ ಎಂದು ಶಿವಾಜಿನಗರ ಸಬ್ ಇನ್ಸ್ ಪೆಕ್ಟರ್ ಶೀಲಾ ಹಾಗೂ ಕ್ರೈಂ ಸಿಬ್ಬಂದಿ ಪ್ರೇಮಿಗಳಂತೆ ನಟನೆ ಮಾಡಿ ಬಳಿಕ ಆರೋಪಿಗಳ ಸಮೀಪ ಹೋಗಿ ಅವರನ್ನು ಬಂಧಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments