ಗುಂಡು ಹಾರಿದಾಗ ರೌಡಿ ಶೀಟರ್​​ ಮಾಡಿದ್ದೇನು: ಪಕ್ಕಾ ಶಾಕಿಂಗ್

Webdunia
ಬುಧವಾರ, 29 ಮೇ 2019 (15:53 IST)
ಮಹಾನಗರದ ಹೊರವಲಯದ ಪಚ್ಚನಾಡಿನಲ್ಲಿ ರೌಡಿ ಶೀಟರ್​​ ಒಬ್ಬ ಮಾಡಬಾರದ ಕೆಲಸ ಮಾಡಿ ಬಂಧನಕ್ಕೆ ಒಳಗಾಗಿದ್ದಾನೆ.
ರೌಡಿ ಶೀಟರ್ ನ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ತಡ ರಾತ್ರಿ ನಡೆದಿದೆ.

ರೌಡಿ ಉಮ್ಮರ್​​ ಫಾರೂಕ್​​​​​​​ ಬಂಧಿತ ಆರೋಪಿ. ಎರಡು ಪ್ರಮುಖ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಉಮ್ಮರ್​ನ್ನು ತಡರಾತ್ರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಟೋರಿಯಸ್​​​​ ಟಾರ್ಗೆಟ್​​​​​ ಗುಂಪಿನಲ್ಲಿದ್ದುಕೊಂಡು ದುಷ್ಕ್ರತ್ಯಗಳಲ್ಲಿ ಭಾಗಿಯಾಗುತ್ತಿದ್ದ  ಆರೋಪಿಯನ್ನು ಹಿಡಿಯಲು ಖಚಿತ ಮಾಹಿತಿಯ  ಮೇಲೆ  ಬಂಧಿಸಲು ಪೊಲೀಸರು ಆತನ ಮನೆಗೆ  ತೆರಳಿದ್ದಾರೆ.

ಈ ವೇಳೆ ಫಾರೂಕ್​​​​​​​​ ಶಸ್ತ್ರಾಸ್ತ್ರಗಳ ಮೂಲಕ ಪೊಲೀಸರ ಮೇಲೆ ದಾಳಿ ಮಾಡಲು ಮುಂದಾಗಿದ್ದಾನೆ. ಪೊಲೀಸರು ತಮ್ಮ ಆತ್ಮ ರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ಪೋಲೀಸರು ತಿಳಿಸಿದ್ದಾರೆ. 

ಆರೋಪಿ ಫಾರೂಕ್​​ ಉಮ್ಮರ್​​​​​​ ಮಂಗಳೂರು ನಗರದ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮಂಗಳೂರು ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಂತೇಶ್ ಬೀಳಗಿಯದ್ದು ಅಪಘಾತವಲ್ಲ, ಮರ್ಡರ್: ಹೀಗೊಂದು ಬಾಂಬ್ ಹಾಕಿದ್ದು ಯಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

Karnataka Weather: ಸೈಕ್ಲೋನ್ ಇಫೆಕ್ಟ್, ಕರ್ನಾಟಕದಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ಮುಂದಿನ ಸುದ್ದಿ
Show comments