Webdunia - Bharat's app for daily news and videos

Install App

ಅತೃಪ್ತ ಶಾಸಕ ಸುಧಾಕರ್ ಯೂ ಟರ್ನ್ ಹೊಡೆದದ್ಯಾಕೆ?

Webdunia
ಸೋಮವಾರ, 3 ಜೂನ್ 2019 (15:54 IST)
ಅತೃಪ್ತರ ಗುಂಪಿನಲ್ಲಿ ಕಾಣಿಸಿಕೊಂಡಿದ್ದ ಶಾಸಕ ಸುಧಾಕರ್ ಏಕಾಏಕಿಯಾಗಿ ಯೂ ಟರ್ನ್ ಹೊಡೆದಿದ್ದಾರೆ.

ಯೂ ಟರ್ನ್ ಹೊಡೆದ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ನಡೆ ಕುತೂಹಲ ಮೂಡಿಸುತ್ತಿದೆ. ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲವೇ ಅಲ್ಲ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಒಳ್ಳೆಯ ಆಡಳಿತ ಕೊಡಬೇಕು. ಅಸಮಧಾನ,  ಭಿನ್ನಾಭಿಪ್ರಾಯಗಳು ಮುಗಿದುಹೋದ ಅಧ್ಯಾಯ ಎಂದರು.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಗ್ಗೆ ಸಾಫ್ಟ್ ಕಾರ್ನರ್ ತಾಳಿದ ಸುಧಾಕರ್ ನಡೆ ಗಮನ ಸೆಳೆದಿದೆ. ಈ ಹಿಂದೆ ಮುಖ್ಯಮಂತ್ರಿ ಹೆಚ್ಡಿಕೆ ವಿರುದ್ಧ ಅಸಮಧಾನ ಹೊರಹಾಕುತ್ತಿದ್ದರು ಸುಧಾಕರ್.

ಎಲ್ಲಾ ಮೈತ್ರಿ ನಾಯಕರ ನಡುವೆ ಸಿಎಂ ಕೂಲಂಕುಷವಾಗಿ ವಿಚಾರ ಮಾಡಿದ್ದಾರೆ. ಎಲ್ಲರನ್ನೂ ವಿಶ್ವಾಸದಿಂದ ನಡೆಸಿಕೊಳ್ಳುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. 

ಕರ್ನಾಕ ರಾಜ್ಯದ ಆಡಳಿತ ಅಭಿವೃದ್ಧಿಯಲ್ಲಿ ಹೊಸ ಅಧ್ಯಾಯ ಶುರುವಾಗಿದೆ. ಹೀಗಂತ ಚಿಕ್ಕಬಳ್ಳಾಪುರ ನಗರದಲ್ಲಿ ಶಾಸಕ ಡಾ.ಕೆ.ಸುಧಾಕರ್ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments