Webdunia - Bharat's app for daily news and videos

Install App

ಸಚಿವ ಬಂಡೆಪ್ಪ ಪ್ರವಾಸ ಕೈಗೊಂಡಿದ್ದು ಹೇಗೆ ಗೊತ್ತಾ?

Webdunia
ಭಾನುವಾರ, 21 ಅಕ್ಟೋಬರ್ 2018 (16:06 IST)
ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ್  ಮಹಾರಾಷ್ಟ್ರದ ಉಸ್ಮಾನಬಾದ್ ಜಿಲ್ಲೆಯಲ್ಲಿರುವ ತುಳಜಾಪುರ ಅಂಬಾ ಭವಾನಿ ದೇವಾಸ್ಥಾನಕ್ಕೆ ಸೈಕಲ್ ಸವಾರಿ ಮಾಡುತಿದ್ದಾರೆ.

ಬೀದರ್ ನಿಂದ 200 ಕಿಲೋ ಮೀಟರ್ ದೂರದಲ್ಲಿರುವ ದೇವಸ್ಥಾನಕ್ಕೆ ಸೈಕಲ್ ಏರಿ ಹೊರಟಿದ್ದು, ಅದಕ್ಕಾಗಿ 22,500 ರೂಪಾಯಿ ಮೌಲ್ಯದ ಹೆಡ್ ಲೈಟ್, ಟ್ಯುಬಲೇಸ್ ಟಾಯರ್ ಹೊಂದಿರುವ ಸೈಕಲ್ ಖರೀದಿ ಮಾಡಿದ್ದಾರೆ.  ಬೆಳಗ್ಗೆ ತಮ್ಮ ಮನೆಯಲ್ಲಿ ಉಪಾಹಾರ ಸೇವಿಸಿ ತಮ್ಮ ಬೆಂಬಲಿಗರೊಂದಿಗೆ ಅಂಬಾಭವಾನಿ ದೇವಸ್ಥಾನಕ್ಕೆ ಹೊರಟಿದ್ದಾರೆ.

ಮೂರು ದಿನಗಳ ಕಾಲ ಪ್ರವಾಸ ಮಾಡಲಿರುವ ಬಂಡೆಪ್ಪ ಇದೇ 24 ರಂದು ಹುಣ್ಣಿಮೆಯ ದಿನ ದೇವಸ್ಥಾನ ತಲುಪಲಿದ್ದು, ಅಂಬಾ ಭವನಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯೂ ಹೊರಡುತ್ತಿದ್ದು ಸಚಿವರಾದ ಮೇಲೆ ಸೈಕಲ್ ನಲ್ಲಿ ದೇವಸ್ಥಾನಕ್ಕೆ ಹೊರಡುತ್ತಿರುವುದು ವಿಶೇಷವಾಗಿದೆ. ಬಂಡೆಪ್ಪ ಮನೆ ಹತ್ತಿರ ಇರುವ ಶ್ರೀ ರಾಮ ಮಂದಿರದಲ್ಲಿ ಪೂಜೆ ನೇರವೇರಿಸಿ ಸೈಕಲ್ ಸವಾರಿಗೆ ಅಧಿಕೃತವಾಗಿ ಚಾಲನೆ ನೀಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಯಾನಿಟರಿ ಪ್ಯಾಡ್ ನಲ್ಲೂ ರಾಹುಲ್ ಗಾಂಧಿ ಫೋಟೋ: ಟ್ರೋಲ್ ಆದ ಕಾಂಗ್ರೆಸ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಹ್ಮದಾಬಾದ್ ವಿಮಾನ ಪತನ: ಸಂತ್ರಸ್ತರಿಗೆ ಹಣ ನೀಡಲು ಏರ್ ಇಂಡಿಯಾ ಕಳ್ಳಾಟವಾಡುತ್ತಿದೆಯೇ

ಕೊವಿಡ್ ಲಸಿಕೆಯಿಂದ ಹೃದಯಾಘಾತವಾಗ್ತಿರೋದು ನಿಜಾನಾ: ತಜ್ಞರ ಸಮಿತಿ ವರದಿ ಲೀಕ್

ಹೃದಯದ ಸಮಸ್ಯೆಗೂ ಗ್ಯಾಸ್ಟ್ರಿಕ್ ನೋವಿಗೂ ಇರುವ ವ್ಯತ್ಯಾಸವೇನು ತಿಳಿಯಿರಿ

ಮುಂದಿನ ಸುದ್ದಿ
Show comments