Daily Horoscope
✕

ಕೂಲಿ ಕಾರ್ಮಿಕ ಸತ್ತದ್ದು ಹೇಗೆ ಗೊತ್ತಾ?

Webdunia
ಬುಧವಾರ, 20 ಫೆಬ್ರವರಿ 2019 (15:47 IST)
ಬೃಹತ್ ಆಲದ ಮರವೊಂದರಲ್ಲಿ ಕೂಲಿ ಕಾರ್ಮಿಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಸಾಲದ ಬಾಧೆಗೆ ಬೇಸತ್ತು  ಕೂಲಿ ಕಾರ್ಮಿಕ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ದಾವಣಗೆರೆ ನಗರದ ಎಪಿಎಂಸಿ ಆವರಣದಲ್ಲಿ ಈ ದುರ್ಘಟನೆ ನಡೆದಿದೆ. ಉಸ್ಮಾನ್ ಸಾಬ್ (25) ನೇಣಿಗೆ ಶರಣಾದ ಕಾರ್ಮಿಕನಾಗಿದ್ದಾನೆ. ಎಪಿಎಂಸಿ ಆವರಣದ‌ಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಉಸ್ಮಾನ್ ಸಾಬ್, ದಾವಣಗೆರೆ ನಗರದ ಭಾಷಾನಗರದ ನಿವಾಸಿಯಾಗಿದ್ದು, ದಲ್ಲಾಳಿ ಮಂಡಿಯಲ್ಲಿ‌ ಕೂಲಿ‌ ಕೆಲಸ ಮಾಡುತ್ತಿದ್ದನು. ಕೆಲ ಕಡೆ ಸಾಲ ಮಾಡಿದ್ದ. ಇದಕ್ಕಾಗಿ ತಮ್ಮನಿಗೆ ದುಡ್ಡು ಕೇಳುತ್ತಿದ್ದ. ಸಾಲ ತೀರಿಸಲು ಆಗದೆ, ಬೇಸತ್ತು ನೇಣಿಗೆ ಶರಣಾಗಿದ್ದಾನೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಆರ್ ಎಂ ಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments