ಸಿಎಂ ಅನುಮತಿಯಿಲ್ಲದೆ ಹಣಕಾಸು ವಹಿವಾಟು ಹೇಗೆ ನಡೆಯಿತು: ಜಿಟಿ ದೇವೇಗೌಡ ಪ್ರಶ್ನೆ

Sampriya
ಗುರುವಾರ, 11 ಜುಲೈ 2024 (14:42 IST)
ಮೈಸೂರು: ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಪ್ರತಿಕ್ರಿಯಿಸಿದ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಅವರು, ಈ ಹಗರಣದಲ್ಲಿ ಹಣಕಾಸು ಇಲಾಖೆಯ ನಂಟು ಸ್ಪಷ್ಟವಾಗಿದ್ದು, ಇದರ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕೆಂದರು.

ವಾಲ್ಮೀಕಿ ನಿಗಮದ ಒಂದು ಬ್ಯಾಂಕ್‌ ಖಾತೆಯಿಂದ ಇನ್ನೊಂದು ಖಾತೆಗೆ ಕೋಟ್ಯಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆ ಆಗಿದೆ. ಸಿಎಂ ಸಿದ್ದರಾಮಯ್ಯ ಅವರೇ ಹಣಕಾಸು ಸಚಿವರಾಗಿದ್ದು, ಅವರ ಅನುಮತಿ ಇಲ್ಲದೆಯೇ ವರ್ಗಾವಣೆ ಸಾಧ್ಯವೇ ಎಂದು ಪ್ರಶ್ನಿಸಿದರು.

ಈ ಹಿಂದೆ ನಡೆದ ಟೆಲಿಫೋನ್ ಕದ್ದಾಲಿಕೆ ಪ್ರಕರಣದಲ್ಲಿ ರಾಮಕೃಷ್ಣ ಹೆಗಡೆ, ಮತ್ತೊಂದು ಪ್ರಕರಣದಲ್ಲಿ ಎಸ್. ಬಂಗಾರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಒಳಗಾಗಿದ್ದರು.  ಸಮಾಜವಾದಿ ಹಿನ್ನೆಲೆಯಿಂದ ಬಂದಿರುವ ಸಿದ್ದರಾಮಯ್ಯ ಸಹ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಆರೋಪ ಮುಕ್ತರಾದಲ್ಲಿ ಮತ್ತೆ ಮುಖ್ಯಮಂತ್ರಿ ಆಗಲಿ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು: ಮೆಟ್ರೋ ರೈಲು ಬರುತ್ತಿದ್ದಂತ್ತೆ ಟ್ರ್ಯಾಕ್‌ಗೆ ಜಿಗಿದ ವ್ಯಕ್ತಿ

ರಷ್ಯಾ ಅಧ್ಯಕ್ಷ ಪುಟಿನ್ ನಡೆಯುವಾಗ ಬಲಗೈ ಚಲಿಸುವುದೇ ಇಲ್ಲ ಯಾಕೆ: ಶಾಕಿಂಗ್ ಸತ್ಯ ಬಯಲು

ಇಂಡಿಗೋ ವಿಮಾನ ಸೇವೆಯಲ್ಲಿ ಭಾರೀ ವ್ಯತ್ಯಯ: ಸಮಸ್ಯೆ ಗಂಭೀರವಾದ ಬೆನ್ನಲ್ಲೇ ಡಿಜಿಸಿಎ ಯೂ ಟರ್ನ್‌

ಭ್ರಷ್ಟಾಚಾರ ನಮ್ಮ ಕಾಲದ್ದಾ, ನಿಮ್ಮ ಕಾಲದ್ದಾ: ಸಿದ್ದರಾಮಯ್ಯಗೆ ದಾಖಲೆ ನೀಡಿದ ಆರ್ ಅಶೋಕ್

ಬಿಜೆಪಿ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೊರಟಿದೆ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments