Daily Horoscope
✕

ಭಾರೀ ಬಿರುಗಾಳಿಗೆ ಕುದುರೆ ಸತ್ತದ್ದು ಹೇಗೆ?

Webdunia
ಬುಧವಾರ, 22 ಮೇ 2019 (13:48 IST)
ಜೋರಾಗಿ ಬೀಸಿದ ಬಿರುಗಾಳಿ ಜತೆಗೆ ಸುರಿದ ಮಳೆಯಿಂದಾಗಿ ಕುದುರೆ ಹಾಗೂ ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ಬಿರುಗಾಳಿ ಮಳೆಗೆ ಉರುಳಿ ಬಿದ್ದಿದೆ ಆಲದ ಮರ. ಈ ಆಲದ ಮರದ ಕೆಳಗಿದ್ದ 2 ಕುದುರೆಗಳು, 5 ಕುರಿಗಳು ಸಾವನ್ನಪ್ಪಿವೆ.

ವಿಜಯಪುರ ಜಿಲ್ಲೆಯ ಚಾಂದಕವಟೆ ಗ್ರಾಮದ ಪರಮಾನಂದ ಹೈಸ್ಕೂಲು ಬಳಿ ಘಟನೆ ನಡೆದಿದೆ. ಆಲದ ಮರದ ಅಡಿಯಲ್ಲಿ ಆಶ್ರಯ ಪಡೆದಿದ್ದ ಅಲೆಮಾರಿಗಳಿಗೆ ಸೇರಿದ್ದ ಕುದುರೆ ಹಾಗೂ ಕುರಿಗಳು ಸಾವನ್ನಪ್ಪಿವೆ.

4 ಕುದುರೆ ಹಾಗೂ ಓರ್ವ ಯುವಕ,  ಓರ್ವ ಮಹಿಳೆಗೆ ಘಟನೆಯಲ್ಲಿ ಗಾಯಗಳಾಗಿವೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧೈರ್ಯವಿದ್ದರೆ ಅರೆಸ್ಟ್ ಮಾಡಿ ನೋಡಿ: ದೆಹಲಿ ಪೊಲೀಸರಿಗೆ ಸವಾಲೆಸೆದ ಕಾಕ್ರೋಚ್ ಯುವತಿಗೆ ತಥಾಸ್ತು ಎಂದ ಹಿರಿಯ ಅಧಿಕಾರಿ Video

ಕ್ಷಣಾರ್ಧದಲ್ಲಿ ಸಾಕುನಾಯಿಯ ಜೆಕೆಟ್‌ನ್ನೇ ಎಗರಿಸಿದ ಬೀದಿ ನಾಯಿ: ಫನ್ನಿ Video

ಮಹಿಳೆಯ ಸೊಂಟಕ್ಕೇ ಕೈ ಹಾಕಿದ ಶಾಸಕ… ಇಬ್ರಾಹಿಂಪಟ್ನಂ ಶಾಸಕನ ವರ್ತನೆಗೆ ನೆಟ್ಟಿಗರ ಆಕ್ರೋಶ Video

ಇಂಥಾ ಕ್ರೂರಿಗಳೂ ಇರ್ತಾರಾ…ಸಿಸಿಟಿವಿಯಲ್ಲಿ ದಾಖಲಾದ ಈ ದೃಶ್ಯ ನೋಡಿದ್ರೆ ನೀವೂ ಶಾಕ್ ಆಗ್ತೀರಿ Video

ನೀವು ಪ್ರತಿನಿತ್ಯ ಬಳಸುವ ಈ ಒಂದು ಅಗತ್ಯ ವಸ್ತು ಅಕ್ಟೋಬರ್ 27 ರ ನಂತರ ದುಬಾರಿ

ಮುಂದಿನ ಸುದ್ದಿ
Show comments