ದೇವೇಗೌಡ್ರ ಕುಟುಂಬವನ್ನು ಟೀಕೆ ಮಾಡ್ತಿರೋದು ಹೇಗೆ?

Webdunia
ಶನಿವಾರ, 9 ಮಾರ್ಚ್ 2019 (15:50 IST)
ಸಾಮಾಜಿಕ ಜಾಲತಾಣದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬದ ವಂಶ ರಾಜಕಾರಣದ ವಿರುದ್ಧ ಟೀಕೆಗಳು ಮುಂದುವರಿದಿವೆ.

ವ್ಯಂಗ್ಯವಾಗಿ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದ ಕ್ರಿಕೆಟ್ ಟೀಮ್ ಫೋಟೋ ವೈರಲ್ ಮಾಡಿರುವ ನೆಟ್ಟಿಗರು ಗಮನ ಸೆಳೆದಿದ್ದಾರೆ.

ಇಂಡಿಯನ್ ಕ್ರಿಕೆಟ್ ಟೀಂ ಜೆರ್ಸಿಯಲ್ಲಿ ರಾರಾಜಿಸುತ್ತಿರುವ ದೇವೇಗೌಡರ ಕುಟುಂಬಸ್ಥರ ಫೋಟೋವನ್ನು ಹಾಕಲಾಗಿದೆ.
ದೊಡ್ಡಗೌಡರು ಇಂಡಿಯನ್ ಕ್ರಿಕೆಟ್ ಟೀಂನಲ್ಲಿದ್ದರೆ ಇಷ್ಟೊತ್ತಿಗೆ ಅವರ ಇಡೀ ಕುಟುಂಬವೇ ಕ್ರಿಕೆಟ್ ಟೀಂನಲ್ಲಿ ಇರ್ತಿತ್ತು ಎಂದು ವ್ಯಂಗ್ಯ ಮಾಡಲಾಗಿದೆ.

ಸುಮಲತಾ ಅಂಬರೀಷ್ ವಿರುದ್ಧ ಟೀಕೆಗೂ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸುಮಲತಾ ಅಂಬರೀಷ್ ಅವರನ್ನು ಅವಮಾನಿಸಿರುವುದರಿಂದ ಮಂಡ್ಯದಲ್ಲಿ ಜೆಡಿಎಸ್‌ಗೆ ಸೋಲು ಕಟ್ಟಿಟ್ಟಬುತ್ತಿ. ಪಕ್ಷಕ್ಕಾಗಿ ದುಡಿದವರಿಗೆ ಟಿಕೆಟ್ ಕೊಡುವುದಿಲ್ಲ. ಪಕ್ಷಗಾಗಿ ದುಡಿದು ದುಡಿದು ಕಾರ್ಯಕರ್ತರೇ ಟಿಕೆಟ್ ತಗೋಬೇಕು ಎಂದು ಬರಹವಿರುವ ವಿವಿಧ ಫೋಟೋ ವೈರಲ್ ಆಗಿವೆ. ಮಂಡ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಸಾಮಾಜಿಕ ಜಾಲತಾಣದ ಫೈಟ್ ಯಾವ ಹಂತಕ್ಕೆ ತಲುಪಲಿದೆ ಎನ್ನೋ ಕುತೂಹಲ ಮೂಡಿಸಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments