ಎರಡನೇ ಮಹಡಿಯಿಂದ ಕೆಳಗೆ ಬಿದ್ದ ಮಗು ಬಚಾವ್ ಆಗಿದ್ದು ಹೇಗೆ?

Webdunia
ಭಾನುವಾರ, 20 ಅಕ್ಟೋಬರ್ 2019 (16:59 IST)

ಎರಡನೇ ಮಹಡಿಯಿಂದ ಕೆಳಗೆ ಬಿದ್ದ ಬಾಲಕನೊಬ್ಬನು ಆಶ್ಚರ್ಯಕರ ರೀತಿಯಲ್ಲಿ ಬದುಕಿ ಉಳಿದಿರೋ ಘಟನೆ ನಡೆದಿದೆ.

ಆ ಬಾಲಕ ಎರಡನೇ ಮಹಡಿಯಲ್ಲಿ ಆಟವಾಡುತ್ತಿದ್ದನು.

ಆಗ ಆಯ ತಪ್ಪಿ ಕೆಳಗೆ ಬೀಳುತ್ತಿದ್ದನು. ಈ ವೇಳೆ ಆಪತ್ ಬಾಂಧವನಂತೆ ಚಲಿಸುತ್ತಿದ್ದ ಸೈಕಲ್ ರಿಕ್ಷಾದ ಬಾಸ್ಕೆಟ್ ನಲ್ಲೇ ಮಗು ಬಿದ್ದಿದ್ದಾನೆ. ಹೀಗಾಗಿ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಮಧ್ಯಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಈ ವಿಡಿಯೋ ಸಖತ್ ವೈರಲ್ ಆಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಸ್ಪರ್ಧಾತ್ಮಕ ಪರೀಕ್ಷೆಗೆ ಹೊರಟ್ಟಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣು

ದೆಹಲಿ ವಾಯುಮಾಲಿನ್ಯ: ನಾಳೆ ಶಾಲೆಗೆ ರಜೆ ಘೋಷಣೆ, 50% ಮನೆಯಿಂದ ಕೆಲಸಕ್ಕೆ ಅನುಮತಿ

ರಾಜ್ಯದಲ್ಲಿ 13ಲಕ್ಷ ಕಾರ್ಡುಗಳು ಅನರ್ಹ, ಸಚಿವ ಕೆಎಚ್ ಮುನಿಯಪ್ಪ ಕೊಟ್ಟ ಸಲಹೆ ಏನು

ಮುಂದಿನ ಸುದ್ದಿ
Show comments