ತಂದೆಗೆ ಚೂರಿ ಇರಿತ ಸುದ್ದಿ ಕೇಳಿಯೂ ಲೋಕಾಯುಕ್ತ ವಿಶ್ವನಾಥ್ ಪುತ್ರ ಮಾಡಿದ ಕೆಲಸವೇನು ಗೊತ್ತಾ?!

Webdunia
ಗುರುವಾರ, 8 ಮಾರ್ಚ್ 2018 (09:17 IST)
ಬೆಂಗಳೂರು: ರಾಜಧಾನಿಯ ಲೋಕಾಯುಕ್ತರ ಕಚೇರಿಯಲ್ಲೇ ತಮ್ಮ ತಂದೆಗೆ ಚೂರಿಯಿಂದ ದುಷ್ಕರ್ಮಿಯೊಬ್ಬ ಇರಿದಿದ್ದಾನೆ ಎಂಬ ಸುದ್ದಿ ಕೇಳಿಯೂ ಲೋಕಾಯುಕ್ತ ನ್ಯಾ. ವಿಶ್ವನಾಥ್ ಶೆಟ್ಟಿ ಪುತ್ರ ಡಾ. ರವಿಶಂಕರ್ ತಮ್ಮ ಕರ್ತವ್ಯ ನಿಭಾಯಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ವೃತ್ತಿಯಲ್ಲಿ ವೈದ್ಯರಾಗಿರುವ ಡಾ. ರವಿಶಂಕರ್ ನಗರದ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ತಂದೆಗೆ ಚಾಕು ಇರಿತದ ಸುದ್ದಿ ಬರುವಾಗ ಡಾ.ರವಿಶಂಕರ್ ತಮ್ಮ ರೋಗಿಯೊಬ್ಬರಿಗೆ ಶಸ್ತ್ರಚಿಕಿತ್ಸೆ ನಡೆಸುತ್ತಿದ್ದರಂತೆ.

ಈ ವೇಳೆ ತಮ್ಮ ರೋಗಿಯನ್ನು, ತಾವು ಮಾಡುತ್ತಿದ್ದ ಶಸ್ತ್ರಚಿಕಿತ್ಸೆಯನ್ನು ಅರ್ಧಕ್ಕೇ ಕೈ ಬಿಡದೇ ಪೂರ್ತಿಗೊಳಿಸಿದ ನಂತರವೇ ಅವರು ತಂದೆಯ ಬಳಿಗೆ ತೆರಳಿದರು ಎನ್ನಲಾಗಿದೆ. ನ್ಯಾ. ವಿಶ್ವನಾಥ್ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ದೇವೇಗೌಡರ ಮಕ್ಕಳು ನನ್ನ ಸಿಎಂ ಆಗಲು ಬಿಡ್ತಿರಲಿಲ್ಲ ಎಂದಿದ್ದ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು

ಮುಂದಿನ ಸುದ್ದಿ
Show comments