Webdunia - Bharat's app for daily news and videos

Install App

ಮಾಸ್ಕ್ ಇಲ್ಲದ ಬೈಕ್ ಸವಾರರು ದಂಡ ಕಟ್ಟಿದ್ದು ಏಷ್ಟು?

Webdunia
ಸೋಮವಾರ, 15 ಜೂನ್ 2020 (20:04 IST)
ಮಾಸ್ಕ್ ಧರಿಸದೆ ನಿಯಮ ಉಲ್ಲಂಘಿಸಿದವರಿಂದ ದಂಡ ವಸೂಲಿ ಮಾಡಲಾಗುತ್ತಿದೆ.

ಜಿಲ್ಲಾ ಕೇಂದ್ರ ರಾಮನಗರದಲ್ಲಿ ಮಾಸ್ಕ್ ಧರಿಸದೆ ನಿಯಮ ಉಲ್ಲಂಘಿಸಿ ಓಡಾಡುತ್ತಿರುವವರನ್ನು ತಡೆದು ನಗರಸಭೆ ಅಧಿಕಾರಿಗಳು ದಂಡ ವಿಧಿಸುತ್ತಿದ್ದಾರೆ.

ಬೆಳ್ಳಂಬೆಳ್ಳಿಗೆ ಕೋವಿಡ್-19 ನಿಯಮಗಳನ್ವಯ ಕಾರ್ಯಾಚರಣೆಗೆ ಇಳಿದಿರುವ ಅಧಿಕಾರಿಗಳು ತಲಾ 100 ರೂ. ದಂಡದಂತೆ ಒಂದು ಗಂಟೆಯಲ್ಲಿ 15 ಪ್ರಕರಣಗಳ ಮೂಲಕ ಒಟ್ಟು 1500 ದಂಡ ಸಂಗ್ರಹಿಸಿದ್ದಾರೆ. ಒಟ್ಟು 25 ಸಾವಿರಕ್ಕೂ ಅಧಿಕ ದಂಡ ವಸೂಲಿ ಮಾಡಿದ್ದಾರೆ.

ತಂಡಗಳನ್ನು ರಚಿಸಿಕೊಂಡು ರಸ್ತೆಗಿಳಿದಿರುವ ಅಧಿಕಾರಿಗಳು, ವಿವಿಧ ಪ್ರದೇಶಗಳಲ್ಲಿ ಮಾಸ್ಕ್ ಇಲ್ಲದೆ ಓಡಾಡುತ್ತಿರುವವರಿಗೆ ದಂಡ ವಿಧಿಸುತ್ತಿದ್ದಾರೆ. ಸ್ಥಳದಲ್ಲೆ ಮಾಸ್ಕ್ ವಿತರಿಸುತ್ತಿದ್ದಾರೆ. ಅಲ್ಲದೆ ಈವರೆಗೆ ನಗರದಲ್ಲಿ 230 ಪ್ರಕರಣಗಳ ಮೂಲಕ 25 ಸಾವಿರಕ್ಕೂ ಅಧಿಕ ದಂಡ ಸಂಗ್ರಹಿಸಲಾಗಿದ್ದು, ಒಂದು ಪ್ರಕರಣ ಪೊಲೀಸ್ ಠಾಣೆಯಲ್ಲಿ ದಾಖಲು ಆಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments