Daily Horoscope

ಮತ್ತೆ ಆಪರೇಷನ್ ಕಮಲದ ತೆಕ್ಕೆಯಲ್ಲಿರೋ ಶಾಸಕರೆಷ್ಟು?

Webdunia
ಭಾನುವಾರ, 28 ಜುಲೈ 2019 (19:50 IST)

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಇದೀಗ ಬಹುಮತ ಸಾಬೀತು ಪಡಿಸೋಕೆ ಮುಂದಾಗಿದ್ದಾರೆ. ಈ ನಡುವೆ ಮತ್ತೆ ಕಾಂಗ್ರೆಸ್ – ಜೆಡಿಎಸ್ ನ ಕೆಲ ಶಾಸಕರು ಬಿಜೆಪಿಗೆ ಜೈ ಎಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

ಹೀಗಂತ ಸುದ್ದಿ ಹರಿದಾಡಲಾರಂಭಿಸಿದೆ. ಅತೃಪ್ತ ಶಾಸಕರು ಅನರ್ಹಗೊಂಡ ಬಳಿಕ ಹೊಸ ಸುದ್ದಿ ಕೇಳಿಬರುತ್ತಿದ್ದು ಮತ್ತೆ ಆರಕ್ಕೂ ಹೆಚ್ಚು ಜನ ಶಾಸಕರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ದೋಸ್ತಿ ಪಕ್ಷಗಳಿಗೆ ಶಾಕ್ ನೀಡಲು ಸಿದ್ಧರಾಗಿದ್ದಾರಂತೆ.

ಬಿಜೆಪಿ ವಿಶ್ವಾಸಮತ ಗಳಿಸಿ ನೂತನ ಸ್ಪೀಕರ್ ಬಂದ ಬಳಿಕ ಈ ಶಾಸಕರು ರಾಜೀನಾಮೆ ನೀಡಲಿದ್ದಾರೆ ಎನ್ನುವ ಚರ್ಚೆಗಳು ನಡೆಯುತ್ತಿವೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments