ನಮ್ಮ ಮನೆಯಲ್ಲಿ ಎಷ್ಟು ಜನ ಶಾಸಕರಿದ್ದಾರೆ: ಕುಮಾರಸ್ವಾಮಿಗೆ ಸಿಎಂ ತಿರುಗೇಟು

Webdunia
ಶನಿವಾರ, 24 ಜೂನ್ 2017 (13:01 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ ಎನ್ನುವ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ನಮ್ಮ ಮನೇಲಿ ಎಷ್ಟು ಜನ ಶಾಸಕರಿದ್ದಾರೆ ಎನ್ನುವುದನ್ನು ಬಹಿರಂಗಪಡಿಸಲಿ ಎಂದು ಸವಾಲ್ ಹಾಕಿದರು.
 
ನಿನ್ನೆ ಮಾಜಿ ಸಿಎಂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.
 
ನಮ್ಮ ಮನೆಯಲ್ಲಿ ಎಷ್ಟು ಜನ ಶಾಸಕರಿದ್ದಾರೆ? ದೇವೇಗೌಡರ ಮನೆಯಲ್ಲಿ ಎಷ್ಟು ಶಾಸಕರಿದ್ದಾರೆ ಎನ್ನುವುದು ಜನರಿಗೆ ಗೊತ್ತಿದೆ ಎಂದು ಲೇವಡಿ ಮಾಡಿದರು.
 
ನಾನು ರಾಜಕಾರಣಕ್ಕೆ ಬಂದು 40 ವರ್ಷಗಳಾಗಿವೆ. ನನ್ನ ಮಕ್ಕಳು ಶಾಸಕರಾಗಿದ್ದಾರಾ? ಆದರೆ, ದೇವೇಗೌಡರ ಕುಟುಂಬದಲ್ಲಿ ಎಷ್ಟು ಶಾಸಕರಿದ್ದಾರೆ ಎನ್ನುವುದು ಬಹಿರಂಗ ಸತ್ಯ.ಕುಟುಂಬ ರಾಜಕಾರಣ ದೇವೇಗೌಡರ ಕುಟುಂಬಕ್ಕೆ ಮಾತ್ರ ಸೂಕ್ತವಾಗಿದೆ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. 

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ.
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments