Webdunia - Bharat's app for daily news and videos

Install App

ರಾಜ್ಯದಲ್ಲಿ ಹೊಸದಾಗಿ ಎಷ್ಟು ಮಂದಿಗೆ ಕೊರೊನಾ ದೃಢ?

Webdunia
ಗುರುವಾರ, 2 ಡಿಸೆಂಬರ್ 2021 (08:48 IST)
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಇಂದು (ಡಿಸೆಂಬರ್ 1) ಹೊಸದಾಗಿ 322 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.
ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,96,470 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,51,654 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 2 ಮಂದಿ ಮೃತಪಟ್ಟಿದ್ದಾರೆ.
ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,213 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 6,574 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 165 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,56,617 ಕ್ಕೆ ಏರಿಕೆಯಾಗಿದೆ. 12,56,617 ಸೋಂಕಿತರ ಪೈಕಿ 12,35,353 ಜನರು ಗುಣಮುಖರಾಗಿದ್ದಾರೆ.
ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 1 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,338 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 4,925 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮಿತ್ ಶಾ ತಲೆ ಕತ್ತರಿಸಿ ಟೇಬಲ್ ಮೇಲಿಡಬೇಕು: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿವಾದ

ದಾನ ಧರ್ಮ ಮಾಡುವ ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಚೆಂದ: ಡಿಕೆ ಶಿವಕುಮಾರ್

ನಾಡ ಹಬ್ಬಕ್ಕೆ ಬಾನು ಮುಷ್ತಾಕ್ ಚಾಲನೆ ವಿವಾದಕ್ಕೆ ಐದು ಪ್ರಶ್ನೆ ಹಾಕಿದ ಆರ್ ಅಶೋಕ್

ಧರ್ಮಸ್ಥಳ ಪ್ರಕರಣದಿಂದ ಮಹಿಳೆಯರೇ ಹೆಚ್ಚು ಕಣ್ಣೀರಿಟ್ಟಿದ್ದಾರೆ: ಡಾ ಡಿ ವೀರೇಂದ್ರ ಹೆಗ್ಗಡೆ

ಕಾಂಗ್ರೆಸ್ ಗೆ ಆಜಾನ್ ಕೂಗುವ ಮೈಕ್ ಮುಟ್ಟುವ ತಾಕತ್ತಿಲ್ಲ: ಬಿಜೆಪಿ ಟೀಕೆ

ಮುಂದಿನ ಸುದ್ದಿ
Show comments